Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral news ಈತನಿಗೆ 12 ಹೆಂಡ್ತಿಯರು, 102 ಮಕ್ಳು, 578 ಮೊಮ್ಮಕ್ಕಳು!
ದೇಶವೈರಲ್

Viral news ಈತನಿಗೆ 12 ಹೆಂಡ್ತಿಯರು, 102 ಮಕ್ಳು, 578 ಮೊಮ್ಮಕ್ಕಳು!

Share
1 Min Read
SHARE

newsics.com

ನವದೆಹಲಿ: ಇಲ್ಲೊಬ್ಬ ವ್ಯಕ್ತಿ ಒಂದಲ್ಲ ಎರಡಲ್ಲ… ಬರೋಬ್ಬರಿ 12 ಮದುವೆಯಾಗಿ, ಒಟ್ಟು 102 ಮಕ್ಕಳು ಹಾಗೂ 578 ಮೊಮ್ಮಕ್ಕಳನ್ನು ಹೊಂದಿದ್ದಾನೆ. ಈತನ ತುಂಬು ಪರಿವಾರದ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಆಫ್ರಿಕಾದ ಉಗಾಂಡದಲ್ಲಿನ ಮೂಸಾ ಹಸಾಹ್ಯ ಎಂಬ 68 ವರ್ಷದ ವ್ಯಕ್ತಿಯೊಬ್ಬ ಬರೋಬ್ಬರಿ 12 ಹೆಂಡ್ತಿಯರು, 102 ಮಕ್ಕಳು ಮತ್ತು 578 ಮೊಮ್ಮಕ್ಕಳನ್ನು ಹೊಂದಿದ್ದಾನೆ. ಇತ್ತೀಚಿಗೆ ಭಾರತ ಮೂಲದ ವ್ಲಾಗರ್‌ ಈ ವ್ಯಕ್ತಿಯ ಸಂದರ್ಶನ ಮಾಡಿದ್ದು, ನಾನು ಆಗಾಗ್ಗೆ ಮಕ್ಕಳ ಹೆಸರನ್ನು ಮರೆಯುತ್ತಿರುತ್ತೇನೆ. ಮತ್ತು ಇದೀಗ ವರ್ಷಗಳು ಕಳೆದಂತೆ ಆದಾಯವೂ ಕಡಿಮೆಯಾಗಿದ್ದು, ಹೆಚ್ಚುತ್ತಿರುವ ಜೀವನ ವೆಚ್ಚದಿಂದಾಗಿ ಕುಟುಂಬವನ್ನು ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಆತ ಹೇಳಿದ್ದಾನೆ.

ವಿಡಿಯೋ ಕ್ರಿಯೆಟರ್‌ ಕೈಲಾಶ್‌ ಮೀನಾ ಈ ಕುರಿತ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೈಲಾಶ್‌ ಮೂಸಾ ಹಸಾಹ್ಯನ ತುಂಬು ಪರಿವಾರದ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ನೀಡುತ್ತಿರುವ ದೃಶ್ಯವನ್ನು ಕಾಣಬಹುದು.

https://www.instagram.com/reel/DD9m-UgJA2Y/?igsh=enlpdjJuczM0OXdl

New virus ಹೊಸ ವರ್ಷದ ಆರಂಭದಲ್ಲೇ ಶಾಕಿಂಗ್… ಮತ್ತೊಂದು ಮಾರಣಾಂತಿಕ ವೈರಸ್

Anand Mahindra ಆನಂದ್ ಮಹೀಂದ್ರಾಗೆ ಎಷ್ಟು ಮಕ್ಕಳಿದ್ದಾರೆ? ಅವರೇನು ಮಾಡುತ್ತಿದ್ದಾರೆ?

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ: ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ

Share This Article
Facebook Twitter Copy Link Print
Previous Article Serial death continues ಮುಂದುವರಿದ ಸರಣಿ ಸಾವು: ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು
Next Article New virus ಹೊಸ ವರ್ಷದ ಆರಂಭದಲ್ಲೇ ಶಾಕಿಂಗ್… ಮತ್ತೊಂದು ಮಾರಣಾಂತಿಕ ವೈರಸ್

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?