Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Inmates escape ಜೈಲಿನಿಂದ 1500 ಕೈದಿಗಳು ಪರಾರಿ: 30ಕ್ಕೂ ಹೆಚ್ಚು ಮಂದಿ ಸಾವು, ಯಾಕೆ ಹೀಗಾಯ್ತು?
ಪ್ರಮುಖವಿದೇಶ

Inmates escape ಜೈಲಿನಿಂದ 1500 ಕೈದಿಗಳು ಪರಾರಿ: 30ಕ್ಕೂ ಹೆಚ್ಚು ಮಂದಿ ಸಾವು, ಯಾಕೆ ಹೀಗಾಯ್ತು?

Share
1 Min Read
SHARE

newsics.com

ಮಾಪುಟೊ(ಮೊಜಾಂಬಿಕ್‌): ಚುನಾವಣೆಗೆ ಸಂಬಂಧಿಸಿದ ಗಲಾಟೆಗಳ ಹಿನ್ನೆಲೆಯಲ್ಲಿ ಮೊಜಾಂಬಿಕ್‌ನಾದ್ಯಂತ ಅಶಾಂತಿ ತಲೆದೋರಿದ್ದು, ಇದೇ ವೇಳೆ 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ.

ಪರಾರಿ ವೇಳೆ ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ.

ಗಲಭೆ ವೇಳೆ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ ಸೆರೆಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ಮೊಜಾಂಬಿಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ.

ರಾಜಧಾನಿಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಹೈ-ಸೆಕ್ಯುರಿಟಿ ಜೈಲಿನಿಂದ ಒಟ್ಟು 1,534 ಕೈದಿಗಳು ತಪ್ಪಿಸಿಕೊಂಡಿದ್ದಾರೆ. ಸೇನೆಯ ಬೆಂಬಲದೊಂದಿಗೆ ಶೋಧ ಕಾರ್ಯಾಚರಣೆ ನಡೆದಿದೆ.
ಸುಮಾರು 30 ಕೈದಿಗಳು ಕಳೆದ ಏಳು ವರ್ಷಗಳಿಂದ ಉತ್ತರ ಪ್ರಾಂತ್ಯದ ಕ್ಯಾಬೊ ಡೆಲ್ಗಾಡೊದಲ್ಲಿ ಅಶಾಂತಿ ಮತ್ತು ದಾಳಿಗಳ ಹಿಂದೆ ಸಶಸ್ತ್ರ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದಾರೆ. 1975 ರಿಂದ ಅಧಿಕಾರದಲ್ಲಿರುವ ಫ್ರೆಲಿಮೊ ಅಕ್ಟೋಬರ್ 9 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದೆ ಎಂದು ನ್ಯಾಯಾಲಯ ದೃಢಪಡಿಸಿದೆ.
ರಾಜಧಾನಿಯ ಹಲವಾರು ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿತ್ತು. ಈಗಾಗಲೇ ಸಾಕಷ್ಟು ಅಂಗಡಿಗಳನ್ನು ಲೂಟಿ ಮಾಡಲಾಗಿದೆ. ಆಂಬ್ಯುಲೆನ್ಸ್, ಮೆಡಿಕಲ್ ಸ್ಟೋರ್ಸ್ ಸೇರಿದಂತೆ ಹಲವನ್ನು ಸುಟ್ಟುಹಾಕಲಾಗಿದೆ.

Viral news ಈತನಿಗೆ 12 ಹೆಂಡ್ತಿಯರು, 102 ಮಕ್ಳು, 578 ಮೊಮ್ಮಕ್ಕಳು!

New virus ಹೊಸ ವರ್ಷದ ಆರಂಭದಲ್ಲೇ ಶಾಕಿಂಗ್… ಮತ್ತೊಂದು ಮಾರಣಾಂತಿಕ ವೈರಸ್

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ: ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ

TAGGED:1500 inmates escape from jail: more than 30 dead
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, ನಿತ್ಯ ಭವಿಷ್ಯ 27-12-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Manmohan singh ತೀರಾ‌ ಮೌನಿ, ಅಪಾರ ವಿತ್ತ ಜ್ಞಾನಿ…

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?