Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾಗ್ ನಲ್ಲಿ ಭ್ರೂಣ ತಂದು ಆಸ್ಪತ್ರೆ ಶೌಚಾಲಯದಲ್ಲಿ ಎಸೆದ ಮಹಿಳೆ
ಕರ್ನಾಟಕಪ್ರಮುಖ

ಬ್ಯಾಗ್ ನಲ್ಲಿ ಭ್ರೂಣ ತಂದು ಆಸ್ಪತ್ರೆ ಶೌಚಾಲಯದಲ್ಲಿ ಎಸೆದ ಮಹಿಳೆ

Share
1 Min Read
SHARE

newsics.com

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಶೌಚಾಗೃಹ ಹಿಂಭಾಗದ ಕಿಟಕಿಯಲ್ಲಿ ಎಸೆದಿದ್ದ ಆರು ತಿಂಗಳ ಹೆಣ್ಣು ಮಗುವಿನ ಭ್ರೂಣ ಪತ್ತೆಯಾಗಿದೆ.

ಮಹಿಳೆಯೊಬ್ಬರು ಹೊಟ್ಟೆ ನೋವೆಂದು ಹೇಳಿಕೊಂಡು ಬುಧವಾರ ರಾತ್ರಿ ಶಿವಮೊಗ್ಗ ನಗರದ ವಿಳಾಸ ನೀಡಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಬ್ಯಾಗ್ ನಲ್ಲಿ ಭ್ರೂಣ ಇಟ್ಟುಕೊಂಡು ಬಂದು ಕಿಟಕಿಯಿಂದ ಎಸೆದಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ. ಸಿಸಿ ಕ್ಯಾಮರಾದಲ್ಲಿ ದೃಶ್ಯಗಳು ಸೆರೆಯಾಗಿವೆ.

ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಸ್ವಾಮಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡನೊಂದಿಗೆ ಜಗಳವಾಡಿದ ಮಹಿಳೆ ಗರ್ಭಪಾತದ ಮಾತ್ರೆ ನುಂಗಿ ಅವಧಿಗೆ ಮುನ್ನ ಗರ್ಭಪಾತವಾಗಿದೆ. ಹೊಟ್ಟೆ ನೋವಿನ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗಿ ಭ್ರೂಣ ಎಸೆದು ಹೋಗಿರಬಹುದು ಎಂದು ಶಂಕಿಸಲಾಗಿದೆ.

TAGGED:A woman brought a fetus in a bag and threw it in the hospital toilet
Share This Article
Facebook Twitter Copy Link Print
Previous Article Reminiscence of Manmohan Singh ಮಿತಭಾಷಿ, ಗಂಭೀರ ಚಿಂತಕ, ಮನಮೋಹಕ ವ್ಯಕ್ತಿತ್ವದ ಮನಮೋಹನ ಸಿಂಗ್
Next Article ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?