Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ
ದೇಶಪ್ರಮುಖ

ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ

Share
1 Min Read
SHARE

newsics.com

ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ ಭಿನ್ನಮತ ಭುಗಿಲೆದ್ದಿದೆ.

ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು ಇತ್ತೀಚೆಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಡಿದ ಆರೋಪಗಳಿಂದ ಕೆರಳಿರುವ ಆಮ್ ಆದ್ಮಿ ಪಾರ್ಟಿ ‘ಇಂಡಿಯಾ’ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನೇ ಹೊರಗಿಡಲು ಅಭಿಯಾನ ಆರಂಭಿಸಿದೆ.

ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರಗಿಡಲು ಇತರೆ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.

ಕೇಜ್ರಿವಾಲ್ ಬಗ್ಗೆ ತುಚ್ಚವಾಗಿ ಮಾತನಾಡಿದ ಅಜಯ್ ಮಾಕೇನ್ ಸೇರಿ ಹಲವು ಹಿರಿಯ ನಾಯಕರ ವಿರುದ್ಧ 24 ಗಂಟೆಯೊಳಗೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷಗಳು ವಿಧಿಸಿದ್ದು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.

TAGGED:AAP campaign to oust Congress from India' alliance
Share This Article
Facebook Twitter Copy Link Print
Previous Article ಬ್ಯಾಗ್ ನಲ್ಲಿ ಭ್ರೂಣ ತಂದು ಆಸ್ಪತ್ರೆ ಶೌಚಾಲಯದಲ್ಲಿ ಎಸೆದ ಮಹಿಳೆ
Next Article Manmohan Singh ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?