Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Manmohan Singh ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ದೇಶಪ್ರಮುಖ

Manmohan Singh ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Share
0 Min Read
SHARE

newsics.com

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ಅಧಿಕೃತ ಮಾಹಿತಿಯನ್ನು ಇಂದು (ಶುಕ್ರವಾರ) ತಿಳಿಸಲಾಗುವುದು ಎಂದಿದ್ದಾರೆ.

ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

TAGGED:Manmohan Singh will be cremated with state honors tomorrow
Share This Article
Facebook Twitter Copy Link Print
Previous Article ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ
Next Article Manmohan Singh Funeral ಮನಮೋಹನ್ ಸಿಂಗ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ಅಮಿತ್ ಶಾ

Popular Posts

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

You Might Also Like

ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?