Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಡಹಗಲೇ ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

ಹಾಡಹಗಲೇ ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿ ಬರ್ಬರ ಹತ್ಯೆ

Share
0 Min Read
SHARE

newsics.com

ಹುಬ್ಬಳ್ಳಿ: ಹಾಡ ಹಗಲೇ ಕಣ್ಣಿಗೆ ಕಾರದಪುಡಿಯನ್ನು ಎರಚಿ ಹಂದಿ ವ್ಯಾಪಾರಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಹೊರವಲಯದಲ್ಲಿ ಸ್ಯಾಮುಯೆಲ್(38) ಎಂಬಾತನ ಮೇಲೆ ಹಾಡ ಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

ಕಣ್ಣಿಗೆ ಕಾರದಪುಡಿ ಎರಚಿರುವಂತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಮಂಟೂರು ನಿವಾಸಿ ಸ್ಯಾಮುಯೆಲ್ ಎಂಬಾತನನ್ನು ಕೊಲೆಗೈದು ಪರಾರಿಯಾಗಿದ್ದಾರೆ. ಕೊಲೆಯ ಹಿಂದಿನ ಕಾರಣ ಹಳೇ ದ್ವೇಷದಿಂದ ಎನ್ನಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Barbaric killing of a man by throwing black powder in his eyes in broad daylight
Share This Article
Facebook Twitter Copy Link Print
Previous Article Suzuki Motorಸುಜುಕಿ ಮೋಟಾರ್ ಕಂಪನಿಯ ಮಾಜಿ ಅಧ್ಯಕ್ಷ ಒಸಾಮು ಸುಜುಕಿ ನಿಧನ
Next Article ನಮ್ಮ ಅತ್ತೆ ಬೇಗ ಸಾಯಬೇಕು: ನೋಟ್ ಮೇಲೆ ಹರಕೆ ಬರೆದು ಹುಂಡಿಗೆ ಹಾಕಿದ ಸೊಸೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?