Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ಮಳೆ
ಕರ್ನಾಟಕಪ್ರಮುಖ

ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ಮಳೆ

Share
1 Min Read
SHARE

newsics.com

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಳೆ ಮಾರುತಗಳ ಪ್ರಭಾವದಿಂದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣ ಉಂಟಾಗಿದೆ. ಕೆಲವು ಕಡೆ ತುಂತುರು ಮಳೆಯಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

TAGGED:Barometric pressure drop: Heavy rain for 3-4 days in many parts of the state
Share This Article
Facebook Twitter Copy Link Print
Previous Article DAILY PREDICTION ಶುಭ ದಿನ, ರಾಶಿ ಭವಿಷ್ಯ, 28-12-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article MLA Munirathna: ಶಾಸಕ ಮುನಿರತ್ನ ಟ್ರ್ಯಾಪ್ ನಿಜವೆಂದ ಎಸ್ಐಟಿ; ಚಾರ್ಜ್ಶೀಟ್ನಲ್ಲಿ ಬಯಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?