Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > MLA Munirathna: ಶಾಸಕ ಮುನಿರತ್ನ ಟ್ರ್ಯಾಪ್ ನಿಜವೆಂದ ಎಸ್ಐಟಿ; ಚಾರ್ಜ್ಶೀಟ್ನಲ್ಲಿ ಬಯಲು
Uncategorized

MLA Munirathna: ಶಾಸಕ ಮುನಿರತ್ನ ಟ್ರ್ಯಾಪ್ ನಿಜವೆಂದ ಎಸ್ಐಟಿ; ಚಾರ್ಜ್ಶೀಟ್ನಲ್ಲಿ ಬಯಲು

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ದ ಕೇಳಿ ಬಂದಿದ್ದ ಅತ್ಯಾಚಾರ ಆರೋಪ ತನಿಖೆಯಲ್ಲಿ ರುಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದೆ.

ಇನ್ನು ತಮ್ಮ ವಿರೋಧಿಗಳನ್ನು ಎಚ್‌ಐವಿ ಏಡ್ಸ್‌ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕರು ದುಷ್ಕೃತ್ಯ ಎಸಗಿದ್ದರು ಎಂಬ ಗಂಭೀರ ಸ್ವರೂಪದ ಆರೋಪ ಕೂಡ ಸಾಬೀತಾಗಿದೆ ಎಂದು ಎಸ್‌ಐಟಿ ಹೇಳಿದೆ. ಈ ಆರೋಪವನ್ನು ಐಪಿಸಿ 270ರ ಅಡಿ (ಅಪಾಯಕಾರಿ ರೋಗ ಹರಡುವಿಕೆ) ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಶಾಸಕರ ಕೃತ್ಯಕ್ಕೆ ನೆರವು ನೀಡಿದ ಆರೋಪ ಹೊತ್ತಿದ್ದ ಅವರ ಸಹಚರರಾದ ಆರ್.ಸುಧಾಕರ್, ಪಿ.ಶ್ರೀನಿವಾಸ್ ಹಾಗೂ ಇನ್ಸ್‌ಪೆಕ್ಟರ್ ಬಿ.ಐಯ್ಯಣ್ಣರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.

ಈ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವಂತ ಎಸ್‌ಐಟಿ ಅಧಿಕಾರಿಗಳು, ಅದರಲ್ಲಿ ಐಪಿಸಿ 270ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ಇನ್ನೂ ಐಪಿಸಿ 354ಎ ಲೈಂಕಿಕ ಕಿರುಕುಳ, 354ಸಿ ಅನುಮತಿ ಇಲ್ಲದೇ ಮಹಿಳೆಯ ಅಶ್ಲೀಲ ದೃಶ್ಯಾವಳಿ ಚಿತ್ರೀಕರಣ, 376(2) ಎನ್ ನಿರಂತರ ಅತ್ಯಾಚಾರ, 308 ಸಂತ್ರಸ್ತೆಯ ಕೊಲ್ಲುವ ಉದ್ದೇಶ, 120ಬಿ ಅಪರಾಧಿಕ ಸಂಚು, 504 ಉದ್ದೇಶ ಪೂರ್ವಕ ಅವಮಾನ, 506 ಜೀವ ಬೆದರಿಕೆ, 270 ಅಪಾಯಕಾರಿ ರೋಗ ಹರಡುವಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದೆ.

ಅಂದಹಾಗೇ ಸೆಪ್ಟೆಂಬರ್ ನಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಕಗ್ಗಲೀಪುರ ಪೊಲೀಸ್ ಠಾಣೆಗೆ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ನೀಡಿದ್ದರು. ತನ್ನ ಮೇಲೆ ಶಾಸಕ ಮುನಿರತ್ನ, ಸಹಚರರು ಅತ್ಯಾಚಾರ ಮಾಡಿದ್ದಾರೆ ಎಂಬುದಾಗಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಕೋಲಾರದ ಬಳಿ ಬಂಧಿಸಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿತ್ತು.

TAGGED:MLA Munirathna: SIT says MLA Munirathna's trap is true; Plain in the charge sheet
Share This Article
Facebook Twitter Copy Link Print
Previous Article ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ಮಳೆ
Next Article Health care ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿದರೆ ತಕ್ಷಣ ಸಮಸ್ಯೆ ಮಾಯ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?