Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New Year Celebration ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು
ಕರ್ನಾಟಕಪ್ರಮುಖ

New Year Celebration ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ ಎಲ್ಲಾ ಫ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇಲ್ ಸೇತುವೆಯ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುತ್ತಿರುವುದಾಗಿ ತಿಳಿಸಿದರು.

ಎಂಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಪೊಲೀಸರ ಭದ್ರತೆಯನ್ನು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿಯೋಜಿಸಲಾಗಿದೆ ಎಂದರು.

ಇನ್ನೂ ಬೆಂಗಳೂರಲ್ಲಿ ಡಿಸೆಂಬರ್.31ರಂದು ರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್, ಪಬ್, ಹೋಟೆಲ್ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಆ ನಂತ್ರ ಮುಚ್ಚುವಂತೆ ಸೂಚಿಸಲಾಗಿದೆ ಎಂದರು.

TAGGED:New Year Celebration Police are keeping an eagle eye on New Year celebrations in Bangalore
Share This Article
Facebook Twitter Copy Link Print
Previous Article IV solution ಬಾಣಂತಿಯರ ಸಾವು; ‘ಐವಿ ದ್ರಾವಣ’ ಬಳಕೆಗೆ ಯೋಗ್ಯವಲ್ಲ ಎಂದ ಲ್ಯಾಬ್ ವರದಿ
Next Article 7 ದಿನದ ಮಗು ಬಿಟ್ಟು ಕಣ್ಮುಚ್ಚಿದ ಬಾಣಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?