Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 7 ದಿನದ ಮಗು ಬಿಟ್ಟು ಕಣ್ಮುಚ್ಚಿದ ಬಾಣಂತಿ
ಕರ್ನಾಟಕಪ್ರಮುಖ

7 ದಿನದ ಮಗು ಬಿಟ್ಟು ಕಣ್ಮುಚ್ಚಿದ ಬಾಣಂತಿ

Share
1 Min Read
SHARE

newsics.com
ವಿಜಯನಗರ: ಬಾಣಂತಿಯರ ಸಾಲು, ಸಾಲು ದುರಂತ ಮಾಸುವ ಮುನ್ನವೇ ಹೊಸಪೇಟೆಯಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. ಹೌದು, ಸಂಡೂರು ಮೂಲದ ಮಹಿಳೆ ಹೆರಿಗೆಯಾಗಿ 6 ದಿನದ ಬಳಿಕ ಪುಟ್ಟ ಕಂದಮ್ಮನ ಬಿಟ್ಟು ಅಗಲಿದ್ದಾರೆ.

20 ವರ್ಷದ ಐಶ್ವರ್ಯಾಗೆ ಕಳೆದ ಡಿಸೆಂಬರ್ 20ರಂದು ಹೊಸಪೇಟೆಯ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಡಿಸೆಂಬರ್ 26ರಂದು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಾಣಂತಿ ಐಶ್ವರ್ಯಾ ಅವರ ದುರಂತಕ್ಕೆ ಫುಡ್ ಪಾಯ್ಸನ್ ಕಾರಣ ಎನ್ನಲಾಗಿದೆ. ಹೆರಿಗೆಯಾದ ಎರಡು ದಿನಗಳ ಬಳಿಕ ಮೃತ ಬಾಣಂತಿ ಇಡ್ಲಿ ತಿಂದಿದ್ದರಂತೆ. ಇಡ್ಲಿ ತಿಂದ ಮೇಲೆ ಐಶ್ವರ್ಯಾ ಅವರು ವಾಂತಿ ಬೇಧಿಯಿಂದ ಬಳಲಿದ್ದಾರೆ. ಐಶ್ವರ್ಯಾ ಸಾವಿಗೆ ಹೊರಗಿನಿಂದ ತಂದ ಇಡ್ಲಿ ತಿಂದಿದ್ದೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಬಗ್ಗೆ ಮಾತನಾಡಿದ ವಿಜಯನಗರ ಡಿಎಚ್ಓ ಡಾ. ಶಂಕರ್ ನಾಯಕ್, ಆಸ್ಪತ್ರೆಯಲ್ಲಿ ಯಾರಿಗೂ ಈ ಸಮಸ್ಯೆ ಕಾಣಿಸಿಲ್ಲ. ಬಾಣಂತಿಗೆ ಎಲ್ಲಿಂದ ಇಡ್ಲಿ ತಂದು ತಿನ್ನಿಸಿದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದಿದ್ದಾರೆ.

Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್

TAGGED:Baranti who left a 7-day-old baby and closed his eyes
Share This Article
Facebook Twitter Copy Link Print
Previous Article New Year Celebration ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು
Next Article Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?