Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಕಿ ಮೇಲೆ ಅತ್ಯಾಚಾರ: ತಂದೆ, ಚಿಕ್ಕಪ್ಪ, ಅಜ್ಜ ಅರೆಸ್ಟ್
ದೇಶಪ್ರಮುಖ

ಬಾಲಕಿ ಮೇಲೆ ಅತ್ಯಾಚಾರ: ತಂದೆ, ಚಿಕ್ಕಪ್ಪ, ಅಜ್ಜ ಅರೆಸ್ಟ್

Share
1 Min Read
SHARE

newsics.com

ಉತ್ತರ ಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಚಿಕ್ಕಪ್ಪ, ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪದೇಶದಲ್ಲಿ ನಡೆದಿದೆ.

ಹಲವು ತಿಂಗಳಿಂದ ತಂದೆ, ಚಿಕ್ಕಪ್ಪ, ಅಜ್ಜ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿರುವುದಾಗಿ ಸಂತ್ರಸ್ತ ಬಾಲಕಿ ಉತ್ತರ ಪ್ರದೇಶದ ಬಿಧುವಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು..

ಇನ್ನು ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಿದಾಗ ಆಕೆ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಲೋಕ್ ಮಿಶ್ರಾ ತಿಳಿಸಿದ್ದಾರೆ.

ಘಟನೆ ಸಂಬಂಧ ಸಂತ್ರಸ್ತ ಬಾಲಕಿಯ ತಂದೆ, ಚಿಕ್ಕಪ್ಪ, ಅಜ್ಜನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

TAGGED:grandfather arrestedRape of girl: Fatheruncle
Share This Article
Facebook Twitter Copy Link Print
Previous Article Avarebele Mela ಬಾಯಲ್ಲಿ ನೀರೂರಿಸೋ ಅವರೆಕಾಯಿ ಮೇಳ: ವಿವಿಧ ಖಾದ್ಯಗಳಿಗೆ ಮನಸೋತ ಸಿಟಿ ಮಂದಿ
Next Article ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಕರಣ ಸಿಬಿಐಗೆ ವಹಿಸಲು ಬಿಜೆಪಿ ನಿಯೋಗ ಆಗ್ರಹ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?