Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nelamangala Tragedy effect ನೆಲಮಂಗಲ‌ ದುರಂತ: ಮಗ ಮತ್ತಿತರರ ಸಾವಿನಿಂದ ಆಘಾತ, ಉದ್ಯಮಿ ಚಂದ್ರಮ್ ತಂದೆ ನಿಧನ
ಕರ್ನಾಟಕದೇಶ

Nelamangala Tragedy effect ನೆಲಮಂಗಲ‌ ದುರಂತ: ಮಗ ಮತ್ತಿತರರ ಸಾವಿನಿಂದ ಆಘಾತ, ಉದ್ಯಮಿ ಚಂದ್ರಮ್ ತಂದೆ ನಿಧನ

Share
1 Min Read
SHARE

newsics.com

ಸಾಂಗ್ಲಿ(ಮಹಾರಾಷ್ಟ್ರ): ಡಿಸೆಂಬರ್‌ 22ರಂದು ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದ ಬಳಿ ವೋಲ್ವೋ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದರು. ಈ ಸಾವುಗಳಿಂದ ತೀವ್ರ ಆಘಾತಗೊಂಡಿದ್ದ ಚಂದ್ರಮ್ ಅವರ ತಂದೆ ಈರಗೊಂಡ ಏಗಪ್ಪಗೊಳ ಶನಿವಾರ ಸಂಜೆ ಅಸುನೀಗಿದ್ದಾರೆ.

ಮೃತ ಚಂದ್ರಮ್ ತಂದೆ ಈರಗೊಂಡ ಏಗಪ್ಪಗೊಳ ತನ್ನ ಮಕ್ಕಳು, ಮೊಮ್ಮಕ್ಕಳ ಸಾವಿನ ಬಳಿಕ ತೀವ್ರವಾಗಿ ಆಘಾತಗೊಂಡಿದ್ದು 80 ವರ್ಷದ ಈರಗೊಂಡ ಏಗಪ್ಪಗೊಳ ಅವರು ಕೊನೆಯುಸಿರೆಳೆದರು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್‌ ತಾಲೂಕಿನ ಮೊರಬಗಿಯಲ್ಲಿ ಈರಗೊಂಡ ಏಗಪ್ಪಗೊಳ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಸಾವಿನ ಬಳಿಕ ಈರಗೊಂಡ ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಅಲ್ಲದೆ, ದೀರ್ಘಕಾಲದ ಅನಾರೋಗ್ಯ ಕೂಡ ಅವರನ್ನು ಕಂಗೆಡಿಸಿತ್ತು.

ಚಂದ್ರಮ್‌ ಅವರ ಪತ್ನಿ ಗೌರಾಬಾಯಿ, ಮಕ್ಕಳಾದ ದೀಕ್ಷಾ, ಧ್ಯಾನ್‌, ತಂಗಿಯಾದ ವಿಜಯಲಕ್ಷ್ಮಿ ಹಾಗೂ ಆಕೆಯ 6 ವರ್ಷದ ಪುತ್ರಿ ಆರ್ಯಾ ಕಂಟೇನರ್ ಅಡಿ ಸಿಲುಕಿ ಮೃತಪಟ್ಟಿದ್ದರು.

Viagra effect ವಯಾಗ್ರಾ ಮತ್ತು: ರಾತ್ರಿಯಿಡೀ ಅಪ್ರಾಪ್ತ ಸ್ನೇಹಿತೆ ಜತೆ ಲೈಂಗಿಕ ಕಸರತ್ತು, ಬಾಲಕಿ ಜೀವಕ್ಕೆ‌ ಕುತ್ತು

Relationship Tips ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?

Raining millions of notes! ವಿಮಾನ ಬಾಡಿಗೆ ಪಡೆದು ವಧುವಿನ ಮನೆ ಮೇಲೆ ಲಕ್ಷಾಂತರ ನೋಟುಗಳ ಸುರಿಮಳೆ! ವೈರಲ್ ವಿಡಿಯೋ ನೋಡಿ

TAGGED:businessman Chandram's father diesNelamangala Tragedy: Shocked by death of son and others
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 29-12-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Flight Crash ಪ್ರಯಾಣಿಕರ ವಿಮಾನ ಪತನ: 85 ಮಂದಿ ಸಾವು, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?