Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ayyappa Maladharis ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಮಾಲಾಧಾರಿಗಳು ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ
ಕರ್ನಾಟಕಪ್ರಮುಖ

Ayyappa Maladharis ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಮಾಲಾಧಾರಿಗಳು ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ

Share
1 Min Read
SHARE

newsics.com

ಹುಬ್ಬಳ್ಳಿ: ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿ.22ರಂದು ಸಿಲಿಂಡರ್ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ವ್ರತಧಾರಿಗಳು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಮಡಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಶಂಕರ ಬಸವರಾಜ ಉರವಿ( 29) ಮತ್ತು ಮಂಜುನಾಥ ವಾಗ್ಮೋಡೆ (22 ವರ್ಷ) ಮೃತಪಟ್ಟ ಅಯ್ಯಪ್ಪ ವ್ರತಧಾರಿಗಳು. ಕಿಮ್ಸ್ ಆಸ್ಪತ್ರೆಯಲ್ಲೇ ವಾರ್ಡ್ ಬಾಯ್ ಆಗಿದ್ದ ಶಂಕರ ಬಸವರಾಜ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, 10 ನಿಮಿಷಗಳ ಅಂತರದಲ್ಲಿ ಮಂಜುನಾಥ ವಾಗ್ಮೋಡೆ ಕೂಡಾ ಅದೇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಕೊನೆಯುಸಿರೆಳೆದಿದ್ದಾರೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲನಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಒಂಭತ್ತು ಮಂದಿ ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ನಗರದ ಕಿಮ್ಸ್ಗೆ ದಾಖಲಿಸಲಾಗಿತ್ತು. ಈ ಪೈಕಿ ಆರು ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.

TAGGED:death toll rises to 6Gas cylinder explosion case: Two more Ayyappa Maladharis die
Share This Article
Facebook Twitter Copy Link Print
Previous Article Gelatin explosion ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ
Next Article New year Celebration ನ್ಯೂ ಇಯರ್ ಗೆ BMTCಯಿಂದ ಹೆಚ್ಚುವರಿ ಬಸ್ ಸೇವೆ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?