Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ನಿಮ್ಮ ತುಟಿಗಳನ್ನು ಪಿಂಕ್ ಆಗಿಸಬೇಕೇ?: ಈ ಸಿಂಪಲ್ ಟೀಪ್ಸ್ ಟ್ರೈ ಮಾಡಿ ಸಾಕು
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ನಿಮ್ಮ ತುಟಿಗಳನ್ನು ಪಿಂಕ್ ಆಗಿಸಬೇಕೇ?: ಈ ಸಿಂಪಲ್ ಟೀಪ್ಸ್ ಟ್ರೈ ಮಾಡಿ ಸಾಕು

Share
1 Min Read
SHARE

newsics.com
ಧೂಮಪಾನ, ರಾಸಾಯನಿಕಯುಕ್ತ ಲಿಪ್ ಬಾಮ್ ಹಚ್ಚುವುದರಿಂದ ತುಟಿಯ ಮೇಲಿನ ಭಾಗ ಕಪ್ಪಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಸಮಸ್ಯೆಯನ್ನು ನಿವಾರಿಸಿ ತುಟಿಗಳು ಕೆಂಪಾಗುವಂತೆ ಮಾಡಲು ಈ ಮನೆಮದ್ದನ್ನು ಬಳಸಿ.

  • 1 ಚಮಚ ನಿಂಬೆ ರಸಕ್ಕೆ 1 ಚಮಚ ಸಕ್ಕರೆ ಬೆರೆಸಿ ತುಟಿಗಳ ಮೇಲೆ ನಿಧಾನವಾಗಿ ಉಜ್ಜಿ.

  • ಇದನ್ನು ಪ್ರತಿದಿನ ಮಾಡಿ. ಇದರಿಂದ ತುಟಿಗಳ ಮೇಲಿನ ಕಪ್ಪು ಪದರ ಕಡಿಮೆಯಾಗುತ್ತಾ ತುಟಿ ಕೆಂಪಗಾಗುತ್ತದೆ.
  • 1 ಚಮಚ ಜೇನುತುಪ್ಪ ಮತ್ತು 1 ಚಮಚ ನಿಂಬೆರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ತುಟಿಗಳಿಗೆ ಹಚ್ಚಿ ರಾತ್ರಿಯಿಡಿ ಬಿಡಿ ಮರುದಿನ ಬೆಳಿಗ್ಗೆ ವಾಶ್ ಮಾಡಿ. ಇದನ್ನು ಪ್ರತಿದಿನ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

  • ಅರಿಶಿಣ ಕೂಡ ಉತ್ತಮ ಮೆಲನಿನ್ ಪ್ರತಿರೋಧಕವಾಗಿದೆ. ಇದನ್ನು ನಿಮ್ಮ ಕಪ್ಪು ತುಟಿಗಳಿಗೆ ಮನೆಮದ್ದಾಗಿ ಬಳಸಬಹುದು. ಒಂದು ಸಣ್ಣ ಬಟ್ಟಲನ್ನು ತೆಗೆದುಕೊಂಡು ಮತ್ತು 1 ಚಮಚ ಹಾಲು ಮತ್ತು ಅರಿಶಿನ ಪುಡಿಯನ್ನು ಮಿಶ್ರಣ ಮಾಡಿ ಮತ್ತು ಪೇಸ್ಟ್ ಆಗಿಸಿಕೊಂಡು, ನಂತರ ಅದನ್ನು ನಿಮ್ಮ ತುಟಿಗಳಿಗೆ ಅನ್ವಯಿಸಿ, 5 ನಿಮಿಷಗಳ ಬಿಟ್ಟು ತುಟಿಗಳನ್ನು ತೊಳೆದುಕೊಳ್ಳಿ.

TAGGED:Health Tips Want to make your lips pink?: Just try these simple tips
Share This Article
Facebook Twitter Copy Link Print
Previous Article Bigg Boss Kannada ಬಿಗ್ ಬಾಸ್ ಮನೆಯಲ್ಲಿ ಭವ್ಯಗೌಡ ಒಂದೇ ಸಮನೆ ನಾಚಿ ನೀರಾಗಿ ಹೋಗಿದ್ದು ಯಾಕೆ?
Next Article kpsc Exam ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?