Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಪ್ರಮುಖಮನರಂಜನೆ

Bigg Boss Kannada ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

Share
1 Min Read
SHARE

newsics.com
‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಫಿನಾಲೆ ಸಮೀಪ ಆದಂತೆಲ್ಲ ಪೈಪೋಟಿಯ ಕಾವು ಜೋರಾಗುತ್ತಿದೆ.

ಹೌದು, ಸೂಪರ್ ಸಂಡೇ ಕಾರ್ಯಕ್ರಮದಲ್ಲಿ ಕಿಚ್ಚ ಸದೀಪ್ ಮನೆಯವರಿಗೆ ಒಂದು ಚಟುವಟಿಕೆ ಕೊಟ್ಟಿದ್ದಾರೆ. ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಸ್ಪರ್ಧಿಗಳ ಮುಂದೆ ಅವರಲ್ಲಿ ಇದು ಇಷ್ಟ ಇಲ್ಲ, ಇದನ್ನು ಅವರು ಬದಲಾಯಿಸಿಕೊಳ್ಳಬೇಕು ಎಂಬುವುದನ್ನು ಹೇಳಿ ಆ ತಟ್ಟೆಯನ್ನು ಸುತ್ತಿಗೆಯಿಂದ ಹೊಡೆದು ಬ್ರೇಕ್ ಮಾಡಬೇಕು ಅಂತ ಕಿಚ್ಚ ಸುದೀಪ್ ಹೇಳಿದ್ದಾರೆ.
ಆಗ ಚೈತ್ರಾ ಕುಂದಾಪುರ ರಜತ್ ಅವರ ಫೋಟೋವನ್ನು ಅಂಟಿಸಿ ತಟ್ಟೆಯನ್ನು ಹೊಡೆದಿದ್ದಾರೆ. ಜೊತೆಗೆ ತಮಾಷೆಗೂ, ವ್ಯಂಗ್ಯ ಅಪಹಾಸ್ಯಕ್ಕೆ ತುಂಬಾನೇ ವ್ಯತ್ಯಾಸ ಇದೆ ಸರ್ ಅಂತ ಹೇಳುತ್ತಾ ಚೈತ್ರಾ, ರಜತ್ಗೆ ಟಾಂಗ್ ಕೊಟ್ಟಿದ್ದಾರೆ. ಇಂದು ರಾತ್ರಿ 9.00 ಗಂಟೆಗೆ ಪ್ರಸಾರವಾಗುವ ಎಪಿಸೋಡ್ನಲ್ಲಿ ಚೈತ್ರಾ ಕುಂದಾಪುರ ಇನ್ನೇನು ಅಂದಿದ್ದಾರೆ ಅಂತ ಗೊತ್ತಾಗಲಿದೆ.

https://www.instagram.com/reel/DEKEVc2td4V/?igsh=MWZwNWdvdm8wOGZ3dQ==

TAGGED:Bigg Boss Kannada When Sudeep was presentthe Bigg Boss contestants were hammered and verbally abused.
Share This Article
Facebook Twitter Copy Link Print
Previous Article Dalai Lama ಜ. 5ಕ್ಕೆ ಮೈಸೂರಿಗೆ ಟಿಬೆಟ್ ಧರ್ಮಗುರು ದಲೈಲಾಮ ಭೇಟಿ
Next Article New idea for New Year ಹೊಸ ವರ್ಷಾಚರಣೆಗೆ ಪೊಲೀಸರ ಹೊಸ ಐಡಿಯಾ: ಇಲ್ಲಿ ಸಾರ್ವಜನಿಕರಿಗಿಲ್ಲ ನಿರ್ಬಂಧ, ನಿಯಮಗಳೇನಿದ್ರೂ ಉದ್ಯಮಿಗಳಿಗೆ ಮಾತ್ರ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?