newsics.com
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆನೀಡಿದ್ದ ಸಾರಿಗೆ ಮುಷ್ಕರ ಹಿಂಪಡೆಯಲಾಗಿದೆ.
ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಭಾನುವಾರ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಇಲಾಖೆಯು 4 ನಿಗಮಗಳ ವ್ಯವಸ್ಥಾಪಕರು ಭಾಗಿಯಾಗಿದ್ದರು.
ನೌಕರರ ಸಮಸ್ಯೆ ಆಲಿಸಿದ ಸರ್ಕಾರ ಕೊನೆಗೆ ವಿವಿಧ ಬೇಡಿಕೆ ಈಡೇರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗಿದೆ. ಹೀಗಾಗಿ, ಸರ್ಕಾದ ಜತೆಗಿನ ಸಂಧಾನ ಸಫಲವಾಗಿದ್ದು, ಸಾರಿಗೆ ಮುಷ್ಕರ ಹಿಂಪಡೆದಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Bigg Boss Kannada ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಐಶ್ವರ್ಯಾ ಶಿಂಧೋಗಿ…
Health Tips: ಬಳುಕುವ ಬಳ್ಳಿಯಂತೆ ತೆಳ್ಳಗಿನ ಸೊಂಟ ಬೇಕೆಂದರೆ ಇವುಗಳಿಂದ ಮೊದಲು ದೂರವಿರಿ..!
lifestyle : ಚಳಿಗಾಲದಲ್ಲಿ ಅಲೋವೆರಾ ಜೆಲ್ ಪ್ರತಿದಿನ ಅನ್ವಯಿಸುವುದರಿಂದ ಏನಾಗುತ್ತದೆ? ನಿಮಗೆ ಈ ಬಗ್ಗೆ ತಿಳಿದಿರಲಿ.