Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sabarimala Makar Jyoti Yatra ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ
ದೇಶಪ್ರಮುಖ

Sabarimala Makar Jyoti Yatra ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ

Share
1 Min Read
SHARE

newsics.com

ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು.

ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. ಅರುಣ್ ಕುಮಾರ್ ನಂಬೂದಿರಿ ದೇವಾಲಯದ ಬಾಗಿಲು ತೆರೆದು ದೀಪ ಬೆಳಗಲಿದ್ದಾರೆ.

ಮಾಳಿಗಪ್ಪುರಂ ದೇವಾಲಯ ತೆರೆಯಲು ಪ್ರಧಾನ ಅರ್ಚಕ ವಾಸುದೇವನ್ ನಂಬೂದಿರಿ ಅವರಿಗೆ ಕೀಲಿ ಹಸ್ತಾಂತರ ಮಾಡಲಾಗುವುದು.

18 ಮೆಟ್ಟಿಲ ಬಳಿಯ ಕುಂಡಕ್ಕೆ ಅಗ್ನಿ ಸ್ಪರ್ಶ ಮಾಡಿದ ನಂತರ ಭಕ್ತರಿಗೆ 18 ಮೆಟ್ಟಿಲು ಏರಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅನುಮತಿ ನೀಡಲಾಗುವುದು. ಡಿಸೆಂಬರ್ 30ರಂದು ಯಾವುದೇ ವಿಶೇಷ ಪೂಜೆ ಇರುವುದಿಲ್ಲ. ಡಿಸೆಂಬರ್ 31 ರಂದು ಮುಂಜಾನೆ 3 ಗಂಟೆಯಿಂದ ಮಕರ ಜ್ಯೋತಿ ಪೂಜೆ ಆರಂಭವಾಗುತ್ತದೆ.

2025ರ ಜನವರಿ 12ರಂದು ಪಂದಳ ಅರಮನೆಯಿಂದ ತಿರುವಾಭರಣ ಘೋಷಯಾತ್ರೆ ಹೊರಡಲಿದೆ. ಡಿಸೆಂಬರ್ ಜ. 13ರಂದು ಪಂಪಾದಲ್ಲಿ ದೀಪೋತ್ಸವ, ಜನವರಿ 14ರಂದು ಸಂಜೆ 5 ಗಂಟೆಗೆ ತಿರುವಾಭರಣ ಘೋಷ ಯಾತ್ರೆ, ಶರಂಗುತ್ತಿಗೆ ಆಗಮನ, ಮಕರ ಸಂಕ್ರಮಣ ಪೂಜೆ, ಸಂಜೆ 6.30ಕ್ಕೆ, ಅಯ್ಯಪ್ಪಸ್ವಾಮಿಗೆ ತಿರುವಾಭರಣ ತೊಡಿಸಿ ದೀಪಾರಾಧನೆ, ಮಕರ ನಕ್ಷತ್ರ ಗೋಚರಿಸಿದ ನಂತರ, ಮಕರ ಜ್ಯೋತಿ ದರ್ಶನ ನಂತರ ಜನವರಿ 19ರಂದು ರಾತ್ರಿ 10 ಗಂಟೆಯವರೆಗೆ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ ಇರಲಿದೆ.

TAGGED:Sabarimala Makar Jyoti Yatra starts from today
Share This Article
Facebook Twitter Copy Link Print
Previous Article Actor Allu arjun ಕಾಲ್ತುಳಿತ ಕೇಸ್ : ಇಂದು ನಟ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ
Next Article CM Siddaramaiah ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?