Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddaramaiah ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದಿನವಿಡೀ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರ ಸಂಜೆ ಸಾರಿಗೆ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಕಳೆದ ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಆರಂಭವಾದ ವಿಧಾನ ಮಂಡಲ ಅಧಿವೇಶನ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಒಳಗೊಂಡಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ಒತ್ತಡದಿಂದಾಗಿ ದಣಿದಿದ್ದಾರೆ.

ಹೀಗಾಗಿ ಜನವರಿ 2ರವರೆಗೂ ಸಿಎಂ ಸಿದ್ಧರಾಮಯ್ಯ ಅವರು ವಿರಾಮದಲ್ಲಿ ಇರಲಿದ್ದು, ಅವರು ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ದೀರ್ಘ ವಿಶ್ರಾಂತಿಯ ನಂತರ ಹೊಸ ವರ್ಷದಲ್ಲಿ ಮುಂದಿನ ಶುಕ್ರವಾರದಿಂದ ಇಲಾಖಾವಾರು ಪ್ರಗತಿ ಪರಿಶೀಲನೆ ಮತ್ತು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

TAGGED:CM Siddaramaiah went to rest
Share This Article
Facebook Twitter Copy Link Print
Previous Article Sabarimala Makar Jyoti Yatra ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ
Next Article Contractor Sachin case] CID ಹೆಗಲಿಗೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?