Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Contractor Sachin case] CID ಹೆಗಲಿಗೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್
ಕರ್ನಾಟಕಪ್ರಮುಖ

Contractor Sachin case] CID ಹೆಗಲಿಗೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್

Share
1 Min Read
SHARE

newsics.com

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

TAGGED: Contractor Sachin case to shoulder CID
Share This Article
Facebook Twitter Copy Link Print
Previous Article CM Siddaramaiah ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ
Next Article Jog Falls ಹೊಸ ವರ್ಷ ಹಿನ್ನೆಲೆ – ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?