Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್
ಕರ್ನಾಟಕಪ್ರಮುಖಮನರಂಜನೆ

Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್

Share
1 Min Read
SHARE

newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ ಇಲಾಖೆ ಅನುಮತಿ ನೀಡಿದೆ.

ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಗೃಹ ಇಲಾಖೆ ಪತ್ರ ಬರೆದು ಅನುಮತಿ ಕೋರಿತ್ತು.

ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದ ಗೃಹ ಇಲಾಖೆ ಪರಿಶೀಲನೆ ನಡೆಸಿದೆ. ಪೊಲೀಸರ ಮನವಿಗೆ ಅಸ್ತು ಎಂದಿದೆ. ಗೃಹ ಇಲಾಖೆಯ ಅಧಿಕೃತ ಆದೇಶದ ಪ್ರತಿ ಸೋಮವಾರ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ. ಇನ್ನು ನಾಲ್ಕೈದು ದಿನಗಳಲ್ಲಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.

TAGGED:Actor Darshan Darshan again in trouble: green signal to appeal to Supreme Court seeking cancellation of bail
Share This Article
Facebook Twitter Copy Link Print
Previous Article Bigg Boss Kannada ಓವರ್ ಕಾನ್ಫಿಡೆನ್ಸ್ನಿಂದ ಎಡವಿದ ಮಂಜು; ತಿರುಗಿಬಿದ್ದ ವಿಕ್ರಮ್,ಚೈತ್ರಾ
Next Article 8-month-old baby dies in womb ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಸಾವು: ಮಹಿಳೆ ಸ್ಥಿತಿ ಗಂಭೀರ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?