Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 8-month-old baby dies in womb ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಸಾವು: ಮಹಿಳೆ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

8-month-old baby dies in womb ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಸಾವು: ಮಹಿಳೆ ಸ್ಥಿತಿ ಗಂಭೀರ

Share
1 Min Read
SHARE

newsics.com

ಬೆಳಗಾವಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ರಾಧಿಕಾಳಿಗೆ ಪಿಡ್ಸ್ ಬಂದಿದ್ದು, ತಕ್ಷಣ ಯಮಕನಮರಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಳಗಾವಿ ಕೆ ಎಸ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗರ್ಭಿಣಿ ಸ್ಥಿತಿ ಗಂಭೀರವಾಗಿದೆ ಮೊದಲು ಹಣ ಕಟ್ಟಿ ಚಿಕಿತ್ಸೆ ಕೊಡುತ್ತೇವೆ ಎಂದು ವೈದ್ಯರು ಹೇಳಿದ್ದರು.

ದೊಡ್ಡಮೊಟ್ಟದ ಹಣ ಕತ್ಟಲು ಆಗಲ್ಲ ಎಂದು ಮಧ್ಯರಾತ್ರಿ ಡಿಸ್ಚಾರ್ಜ್ ಮಡಿಸಿಕೊಂಡ ಕುಟುಂಬದವರು, ಗರ್ಭಿಣಿಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಅಲೆಯುವ ವೇಳೆ ಮಗು ಗರ್ಭದಲ್ಲೇ ಸಾವನ್ನಪ್ಪಿದೆ. ಮಗು ಗರ್ಭದಲ್ಲೇ ಮೃತಪಟ್ಟು 6 ಗಂಟೆ ಕಳೆದಿದೆ. ಇದೀಗ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಮಗುವನ್ನು ಹೊರತೆಗೆಯಲು ವೈದ್ಯರು ಹರಸಾಹಸಪಡುತ್ತಿದ್ದಾರೆ. ಮತ್ತೊಂದೆಡೆ ಮಹಿಳೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಖಾಸಗಿ ಆಸ್ಪತ್ರೆಯ ಧನದಾಹಕ್ಕೆ ಗರ್ಭಿಣಿ ಪ್ರಾಣಕ್ಕೆ ಕುತ್ತುಬಂದಂತಾಗಿದೆ.

TAGGED:8-month-old baby dies in womb due to lack of timely treatment: Woman's condition is critical
Share This Article
Facebook Twitter Copy Link Print
Previous Article Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್
Next Article Truck Accident ಮದುವೆಗೆ ಹೋಗುವಾಗ ಟ್ರಕ್ ದುರಂತ: ಮಕ್ಕಳು ಸೇರಿ 60 ಮಂದಿ ಸಾವು

Popular Posts

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

You Might Also Like

ಪ್ರಮುಖಆರೋಗ್ಯ

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read
ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read
ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?