Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Truck Accident ಮದುವೆಗೆ ಹೋಗುವಾಗ ಟ್ರಕ್ ದುರಂತ: ಮಕ್ಕಳು ಸೇರಿ 60 ಮಂದಿ ಸಾವು
ಪ್ರಮುಖವಿದೇಶ

Truck Accident ಮದುವೆಗೆ ಹೋಗುವಾಗ ಟ್ರಕ್ ದುರಂತ: ಮಕ್ಕಳು ಸೇರಿ 60 ಮಂದಿ ಸಾವು

Share
1 Min Read
SHARE

newsics.com

ಮದುವೆಗೆ ಹೋಗುವಾಗ ನದಿಗೆ ಟ್ರಕ್ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಆಫ್ರಿಕಾದ ಇಥಿಯೋಪಿಯಾದಲ್ಲಿ ನಡೆದಿದೆ.

ಇಥಿಯೋಪಿಯದಲ್ಲಿ ಪ್ರಯಾಣಿಕರು ತುಂಬಿದ್ದ ಟ್ರಕ್ ನದಿಗೆ ಬಿದ್ದಿದೆ. ಅಪಘಾತದಲ್ಲಿ 60 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ದಕ್ಷಿಣ ಸಿಡಾಮಾ ಪ್ರದೇಶದ ಅಧಿಕಾರಿಗಳ ಪ್ರಕಾರ, ಬೋನಾ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರು ಬೋನಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಾದೇಶಿಕ ಸಂವಹನ ಬ್ಯೂರೋ ಭಾನುವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ಸ್ವಾಮ್ಯದ ಇಥಿಯೋಪಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಇಬಿಸಿ) ಪ್ರಕಾರ, ಎಲ್ಲಾ ಜನರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಇಥಿಯೋಪಿಯಾದಲ್ಲಿ ಗಂಭೀರವಾದ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ.ಕಳಪೆ ಚಾಲನಾ ಗುಣಮಟ್ಟ ಮತ್ತು ಶಿಥಿಲಗೊಂಡ ವಾಹನಗಳು ಇಲ್ಲಿ ಸುರಕ್ಷಿತ ಸಾರಿಗೆಗೆ ದೊಡ್ಡ ಅಡಚಣೆಗಳಾಗಿವೆ. ಝನದಿಯಲ್ಲಿ ಜನರಿಗಾಗಿ ಶೋಧ ಮುಂದುವರಿದಿದೆ

ಎಲ್ಲಾ ಜನರು ಇಸುಜು ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಏಕಾಏಕಿ ಟ್ರಕ್ ದಾರಿ ತಪ್ಪಿ ನದಿಗೆ ಬಿದ್ದಿದೆ. ಮತ್ತೊಂದೆಡೆ ನದಿಯಲ್ಲಿ ಜನರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳೀಯ ಜನರು ಮತ್ತು ಸರ್ಕಾರಿ ಇಲಾಖೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿದ್ದಾರೆ.

TAGGED:a tragic accident: 60 people including children died Truck AccidentA truck fell into the river while going to a wedding
Share This Article
Facebook Twitter Copy Link Print
Previous Article 8-month-old baby dies in womb ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಸಾವು: ಮಹಿಳೆ ಸ್ಥಿತಿ ಗಂಭೀರ
Next Article sold 9 day old baby 9 ದಿನದ ಶಿಶುವನ್ನೇ ಮಾರಾಟ ಮಾಡಿ ಬೈಕ್ ಖರೀದಿಸಿದ ದಂಪತಿ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?