Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > sold 9 day old baby 9 ದಿನದ ಶಿಶುವನ್ನೇ ಮಾರಾಟ ಮಾಡಿ ಬೈಕ್ ಖರೀದಿಸಿದ ದಂಪತಿ!
ದೇಶಪ್ರಮುಖ

sold 9 day old baby 9 ದಿನದ ಶಿಶುವನ್ನೇ ಮಾರಾಟ ಮಾಡಿ ಬೈಕ್ ಖರೀದಿಸಿದ ದಂಪತಿ!

Share
1 Min Read
SHARE

newsics.com

ಒಡಿಶಾ: ತಮ್ಮ 9 ದಿನದ ಶಿಶುವನ್ನೇ ಮಾರಾಟ ಮಾಡಿ ಬೈಕ್ ಖರೀದಿಸಿದ ಆಘಾತಕಾರಿ ಘಟನೆ ಒಡಿಶಾದ ಬಾಲಸೋರ್‌ನಲ್ಲಿ ನಡೆದಿದೆ.

ದಂಪತಿ ಮಗುವನ್ನು ಮಾರಾಟ ಮಾಡಿರುವ ವಿಚಾರ ತಿಳಿದು ಗ್ರಾಮಸ್ಥರೇ ದಂಗಾಗಿದ್ದಾರೆ.

ಒಡಿಶಾದ ಬಾಲಸೋರ್‌ನ ಹದಮೌಡಾ ಗ್ರಾಮದ ಧರ್ಮು ಬೆಹೆರಾ ಪತ್ನಿ ಶಾಂತಿಲತಾ ದಂಪತಿಗೆ ಡಿಸೆಂಬರ್ 19 ರಂದು ಗಂಡು ಮಗು ಜನಿಸಿದೆ ಕಡು ಬಡತನದಲ್ಲಿರುವ ಕುಟುಂಬ ಮಗುವನ್ನು ಸಾಕಲು ಕಷ್ಟವಾಗುತ್ತದೆ ಎಂದು 9 ದಿನದ ಮಗುವನ್ನು ನೆರೆಯ ಮಯೂರ್‌ಭಂಜ್ ಜಿಲ್ಲೆಯ ಮಕ್ಕಳಿಲ್ಲದ ದಂಪತಿಗೆ 60 ಸಾವಿರ ರುಪಾಯಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ಬಳಿಕ ಮಗುವನ್ನು ಮಾರಾಟ ಮಾಡಿ ಬಂದ ಹಣದಲ್ಲಿ ದಂಪತಿ ಬೈಕ್ ಖರೀದಿಸಿದ್ದಾರೆ ಎನ್ನಲಾಗಿದ್ದು, ಇದು ಸ್ಥಳೀಯರ ಅನುಮಾನಕ್ಕೆ ಕಾರಣವಾಗಿದೆ. ಶಾಂತಿಲತಾ ಗರ್ಭಿಣಿ ಎನ್ನುವ ವಿಚಾರ ಸ್ಥಳೀಯರಿಗೆ ಮೊದಲೇ ಗೊತ್ತಿತ್ತು. ಜತೆಗೆ ಕಳೆದ ಡಿಸೆಂಬರ್ 19 ರಂದು ಬರಿಪಾದದ ಪಂಡಿತ್ ರಘುನಾಥ್ ಮುರ್ಮು ವೈದ್ಯಕೀಯ ಆಸ್ಪತ್ರೆಗೆ ದಾಖಲಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ವಿಚಾರವೂ ತಿಳಿದಿತ್ತು. ಇದಾದ ಮೂರೇ ದಿನಕ್ಕೆ ಪತ್ನಿ ಶಾಂತಿಲತಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ನೆರೆಹೊರೆಯವರು ಮಗುವನ್ನು ನೋಡಲು ಹೋದಾಗ ಮಗು ಕಾಣಲಿಲ್ಲ. ಅಲ್ಲದೆ ಮಗುವಿನ ಬಗ್ಗೆ ವಿಚಾರಿಸಿದಾಗ ದಂಪತಿ ಬೇರೆ ಬೇರೆ ಕಾರಣಗಳನ್ನು ನೀಡಿದ್ದಾರೆ. ಇದಾದ ಬಳಿಕ ದಂಪತಿ ಬೈಕ್ ಖರೀದಿಸಿದ್ದಾರೆ. ಬಡ ಕುಟುಂಬದಲ್ಲಿದ್ದರುವ ದಂಪತಿಗೆ ಬೈಕ್ ತೆಗೆದುಕೊಳ್ಳುವ ಸಾಮರ್ಥ್ಯ ಇರಲಿಲ್ಲ. ಹಾಗಿರುವಾಗ ಇವರ ಬಳಿ ಬೈಕ್ ಎಲ್ಲಿಂದ ಬಂತು ಎಂದು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರ ದೂರಿನ ಆಧಾರದ ಮೇಲೆ ಪೊಲೀಸರು ದಂಪತಿಯ ವಿಚಾರಣೆ ನಡೆಸಿದ್ದು, ಮಗುವನ್ನು ಸಾಕಲು ನಾವು ಆರ್ಥಿಕವಾಗಿ ಸಬಲರಾಗಿಲ್ಲದ ಕಾರಣ ನೆರೆಯ ಮಯೂರ್‌ಭಂಜ್ ಜಿಲ್ಲೆಯ ಮಕ್ಕಳಿಲ್ಲದ ದಂಪತಿಗೆ ಮಧ್ಯವರ್ತಿಯ ಮೂಲಕ ನೀಡಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಮಗುವನ್ನು ಹಣಕ್ಕೆ ಮಾರಾಟ ಮಾಡಿಲ್ಲ. ಹೀಗೆಯೇ ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸರು ಸೇರಿ ಮಗುವನ್ನು ಪೋಷಕರ ಕೈಯಿಂದ ರಕ್ಷಣೆ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.

8-month-old baby dies in womb ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಸಾವು: ಮಹಿಳೆ ಸ್ಥಿತಿ ಗಂಭೀರ

Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್

CM Siddaramaiah ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

TAGGED:A couple who sold their 9-day-old baby to buy a bike!
Share This Article
Facebook Twitter Copy Link Print
Previous Article Truck Accident ಮದುವೆಗೆ ಹೋಗುವಾಗ ಟ್ರಕ್ ದುರಂತ: ಮಕ್ಕಳು ಸೇರಿ 60 ಮಂದಿ ಸಾವು
Next Article Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?