Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D.K Suresh ಜ್ಯುವೆಲ್ಲರಿ ಒಡತಿಗೆ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ. ಸುರೇಶ್ ದೂರು
ಕರ್ನಾಟಕಪ್ರಮುಖ

D.K Suresh ಜ್ಯುವೆಲ್ಲರಿ ಒಡತಿಗೆ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ. ಸುರೇಶ್ ದೂರು

Share
1 Min Read
SHARE

newsics.com

ಬೆಂಗಳೂರು : ವರಾಹಿ ಜ್ಯುವೆಲ್ಲರಿ ಮಾಲಕಿಗೆ ವಂಚನೆ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿ ತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಮಾಜಿ ಸಂಸದ ಡಿ.ಕೆ ಸುರೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ.

ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ದೂರು ಪತ್ರದಲ್ಲಿ ಸುರೇಶ್ ಮನವಿ ಮಾಡಿದ್ದಾರೆ.

TAGGED:Jewellery's fraud case: Aishwarya Gowda vs. D.K. Suresh complained
Share This Article
Facebook Twitter Copy Link Print
Previous Article Jayaprakash Baragur is no more ಸುಧಾ ಬರಗೂರು ಪತಿ ಜಯಪ್ರಕಾಶ್ ಇನ್ನಿಲ್ಲ
Next Article Athiya shetty baby bump ಶೀಘ್ರದಲ್ಲೇ ತಂದೆಯಾಗಲಿರುವ ಕ್ರಿಕೆಟಿಗ ಕೆಎಲ್ ರಾಹುಲ್: ಅಥಿಯಾ ಶೆಟ್ಟಿ ಬೇಬಿ ಬಂಪ್ ಫೋಟೋ ವೈರಲ್

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?