Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹತ್ಯೆ
ಕರ್ನಾಟಕಪ್ರಮುಖ

Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಕೆಎಸ್ಡಿಎಲ್ (KSDL) ಅಧಿಕಾರಿ ನೇಣಿಗೆ ಶರಣಾಗಿರುವಂತಹ ಘಟನೆ ಡಿಸೆಂಬರ್ 28ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ಬ್ಲಾಕ್ನಲ್ಲಿರುವ ಮನೆಯಲ್ಲಿ ಅಮೃತ್ ಶಿರೂರ್(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.

ಶಿವಮೊಗ್ಗದ ಶಿರಾಳಕೊಪ್ಪ ನಿವಾಸಿಯಾಗಿರುವ ಅಮೃತ್ ಶಿರೂರ್, ಕೆಎಸ್ಡಿಎಲ್ನಲ್ಲಿ ಮೆಟೀರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದರು. ಕೌಟುಂಬಿಕ ವಿಚಾರದಲ್ಲಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಕೈಯಲ್ಲಿ ಡೆತ್ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿರುವ ಅಮೃತ್, ತಂದೆ-ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಡೆತ್ನೋಟ್ ವಶಕ್ಕೆ ಪಡೆದು ಎಫ್ಎಸ್ಎಲ್ಗೆ ಪೊಲೀಸರು ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಿದ್ದಾರೆ.

TAGGED:Amrit Shirur I am responsible for my deathno one else: KSDL officer commits
Share This Article
Facebook Twitter Copy Link Print
Previous Article Bigg Boss Kannada ಬಿಗ್ಬಾಸ್ ಮನೆಯಲ್ಲಿ ಯಾರಿಗೆ ಜಾಸ್ತಿ ಇದೆ ನಕಾರಾತ್ಮಕ ಗುಣಗಳು: ಭವ್ಯಾ ಗೌಡ ಹಾಗೂ ಮಂಜು ನಡುವೆ ಟಾಕ್ ವಾರ್
Next Article cigarette kills life ಒಂದು ಸಿಗರೇಟ್‌ನಿಂದ ಮಹಿಳೆಯರ 22‌ ನಿಮಿಷ, ಪುರುಷರ 17 ನಿಮಿಷ ಜೀವಿತಾವಧಿ ನಾಶ!

Popular Posts

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

You Might Also Like

ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read

Social Networks

Facebook-f Instagram Twitter
Welcome Back!

Sign in to your account

Lost your password?