Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandi hills ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ!
ಕರ್ನಾಟಕ

Nandi hills ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ!

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಬೆಂಗಳೂರು ಸಮೀಪದಲ್ಲಿರುವ ಪ್ರವಾಸಿ ತಾಣವಾದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ನಾಳೆ (ಡಿಸೆಂಬರ್ 31) ಸಂಜೆ 6ರಿಂದ ನಾಡಿದ್ದು (ಜನವರಿ 1) ಬೆಳಗ್ಗೆ 7ರವರೆಗೆ ನಿರ್ಬಂಧ ವಿಧಿಸಲಾಗಿದೆ. ನಂದಿ ಬೆಟ್ಟದ ಸುತ್ತ 150ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರ ನಿಷೇಧ ಹೇರಿದೆ. ಹೊಸ ವರ್ಷದಂದು ರಾತ್ರಿ ಸಮಯದಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿದೆ.

ಹೋಂ ಸ್ಟೇ ರೆಸಾರ್ಟ್ಗಳಲ್ಲಿ ನಿಗದಿತ ಜನ ಮಾತ್ರ ಇರಬೇಕು. ಹೆಚ್ಚು ಜನ ಸೇರಿಕೊಂಡು ಪಾರ್ಟಿ ಮಾಡುವಂತಿಲ್ಲ, ಡಿಜೆ ಬ್ಯಾನ್ ಮಾಡಲಾಗಿದೆ. ಧ್ವನಿವರ್ಧಕಗಳನ್ನು 10 ಗಂಟೆಯವರೆಗೂ ಮಾತ್ರ ಬಳಸಬೇಕು. ಬೈಕ್ ವ್ಹಿಲಿಂಗ್ ಹಾಗೂ ರ್ಯಾಷ್ ಡ್ರೈವಿಂಗ್ ಮಾಡುವವರ ಮೇಲೂ ಹದ್ದಿನ ಕಣ್ಣು ಇಡಲಾಗುವುದು. ಹೊಸ ವರ್ಷದಂದು ಟ್ರಾಫಿಕ್ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕಾವೇರಿ ನದಿ ತೀರ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ನಾಳೆ ರಾತ್ರಿ 1 ಗಂಟೆವರೆಗೂ ಪಬ್‌, ಬಾರ್ ಓಪನ್‌ಗೆ ಅವಕಾಶ ನೀಡಲಾಗಿದೆ.

Athiya shetty baby bump ಶೀಘ್ರದಲ್ಲೇ ತಂದೆಯಾಗಲಿರುವ ಕ್ರಿಕೆಟಿಗ ಕೆಎಲ್ ರಾಹುಲ್: ಅಥಿಯಾ ಶೆಟ್ಟಿ ಬೇಬಿ ಬಂಪ್ ಫೋಟೋ ವೈರಲ್

Share This Article
Facebook Twitter Copy Link Print
Previous Article new year ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್
Next Article HIV/AIDS: ಏಡ್ಸ್ ರೋಗಿಗಳಿಗೆ ಗುಡ್ ನ್ಯೂಸ್.. ಇನ್ನು ಆತಂಕ ಪಡುವ ಅಗತ್ಯವಿಲ್ಲ..

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ಕರ್ನಾಟಕಜ್ಯೋತಿಷ್ಯಪ್ರಮುಖ

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?