Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cinematic style attack ಸಾಕ್ಷಿ ಹೇಳಲು ಕೋರ್ಟ್‌ಗೆ ಬಂದವರ ಮೇಲೆ ಸಿನಿಮೀಯ ಶೈಲಿ ಹಲ್ಲೆ: ಇಬ್ಬರಿಗೆ ಗಾಯ, ಮೂವರ ಬಂಧನ
ಕರ್ನಾಟಕಪ್ರಮುಖ

Cinematic style attack ಸಾಕ್ಷಿ ಹೇಳಲು ಕೋರ್ಟ್‌ಗೆ ಬಂದವರ ಮೇಲೆ ಸಿನಿಮೀಯ ಶೈಲಿ ಹಲ್ಲೆ: ಇಬ್ಬರಿಗೆ ಗಾಯ, ಮೂವರ ಬಂಧನ

Share
1 Min Read
SHARE

newsics.com

ಚನ್ನರಾಯಪಟ್ಟಣ(ಹಾಸನ): ಕೋರ್ಟ್‌ಗೆ ಸಾಕ್ಷಿ ಹೇಳಲು ಬಂದ ಕುಟುಂಬದವರ ಮೇಲೆ ದುಷ್ಕರ್ಮಿಗಳು ಸಿನಿಮಾ ಶೈಲಿಯಲ್ಲಿ ಹಲ್ಲೆ ಮಾಡಿರುವ ಘಟನೆ ಪಟ್ಟಣದ ನ್ಯಾಯಾಲಯದ ಎದುರು ಸೋಮವಾರ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಹೋಬಳಿ ಅಂಕನಹಳ್ಳಿ ಗ್ರಾಮದಿಂದ ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದು, ಆರೋಪಿಯನ್ನು ದಿನೇಶ್ ಎಂದು ಗುರುತಿಸಲಾಗಿದೆ. ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗ ಈ ಘಟನೆ ನಡೆದಿದೆ.

ತಾಲ್ಲೂಕಿನ ಅಂಕನಹಳ್ಳಿ ಗ್ರಾಮದ ವೆಂಕಟೇಶ್ ಮತ್ತು ಅವರ ದಾಯಾದಿಗಳ ನಡುವೆ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು. ಜಮೀನು ವ್ಯಾಜ್ಯದ ಕೇಸ್‌ಗೆ ಸಂಬಂಧಿಸಿದಂತೆ ಕುಟುಂಬದವರೆಲ್ಲರೂ ಹಾಜರಾಗುವಂತೆ ನ್ಯಾಯಾಧೀಶರು ನೀಡಿದ್ದ ಆದೇಶದಂತೆ ಎಲ್ಲರೂ ಬಂದಿದ್ದರು. ಅದರಂತೆ ವೆಂಕಟೇಶ್, ಆತನ ಭಾವ ಮಂಜುನಾಥ್, ಅಕ್ಕ ಮಧುಕುಮಾರಿ, ಪತ್ನಿ ರಮ್ಯ ಸೇರಿದಂತೆ 7 ತಿಂಗಳ ಹಸುಗೂಸಿನೊಂದಿಗೆ ತಮ್ಮ ಕಾರಿನಲ್ಲಿ ಬಂದಿದ್ದರು.

ನ್ಯಾಯಾಲಯದ ಮುಂಭಾಗ ಕಾರ್ ನಿಲ್ಲಿಸಿ ಕೆಳಕ್ಕೆ ಇಳಿಯುವ ವೇಳೆಗೆ ಸಿನಿಮೀಯ ರೀತಿಯಲ್ಲಿ ಅಲ್ಲಿಗೆ ಬಂದ ಅಪರಿಚತ ವ್ಯಕ್ತಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಕುಟುಂಬಸ್ಥರ ಮೇಲೆ ದಾಳಿ ನಡೆಸಿದರು. ಪರಿಣಾಮ ವೆಂಕಟೇಶ್, ಮಂಜುನಾಥ್ ಎಂಬುವರು ಪರಾರಿಯಾಗಲು ಯತ್ನಿಸಿದರು. ಆ ವೇಳೆ ಸ್ಥಳೀಯರು ಆರೋಪಿಗಳನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದರು. ಆರೋಪಿಗಳಾದ ಪಟ್ಟಣದ ದಿನೇಶ್, ಚೇತನ್, ಬೆಂಗಳೂರು ಮೂಲದ ಪ್ರಕಾಶ್ ಪೊಲೀಸರ ವಶದಲ್ಲಿದ್ದಾರೆ. ಗಾಯಾಳು ಮಂಜುನಾಥ್ ಮತ್ತು ವೆಂಕಟೇಶ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Scorpio car caught fire ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ನಾಲ್ವರು ಪಾರು, ಹೊತ್ತಿ ಉರಿದ ಕಾರು

Bigg Boss Kannada ಬಿಗ್ಬಾಸ್ ಮನೆಯಲ್ಲಿ ಯಾರಿಗೆ ಜಾಸ್ತಿ ಇದೆ ನಕರಾತ್ಮಕ ಗುಣಗಳು: ಭವ್ಯಾ ಗೌಡ ಹಾಗೂ ಮಂಜು ನಡುವೆ ಟಾಕ್ ವಾರ್

cigarette kills life ಒಂದು ಸಿಗರೇಟ್‌ನಿಂದ ಮಹಿಳೆಯರ 22‌ ನಿಮಿಷ, ಪುರುಷರ 17 ನಿಮಿಷ ಜೀವಿತಾವಧಿ ನಾಶ!

TAGGED:Cinematic style attack on those who came to the court to testify: Two injuredthree arrested
Share This Article
Facebook Twitter Copy Link Print
Previous Article HIV/AIDS: ಏಡ್ಸ್ ರೋಗಿಗಳಿಗೆ ಗುಡ್ ನ್ಯೂಸ್.. ಇನ್ನು ಆತಂಕ ಪಡುವ ಅಗತ್ಯವಿಲ್ಲ..
Next Article railway station: ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?