Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > railway station: ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ದೇಶ

railway station: ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

Share
1 Min Read
SHARE

newsics.com

ನವದೆಹಲಿ: ಉತ್ತರ ಪ್ರದೇಶದ ಅಲಿಗಢ್ ರೈಲು ನಿಲ್ದಾಣದಲ್ಲಿ ಚಲಿಸುವ ರೈಲು ಮತ್ತು ಪ್ಲಾಟ್‌ಫಾರ್ಮ್‌ನ ನಡುವೆ ಬಿದ್ದು ಆರ್ಎಎಫ್ ಜವಾನ ಮೃತಪಟ್ಟಿದ್ದಾರೆ.

ರಜೆ ಪಡೆದು ಮನೆಗೆ ಹೊರಟಿದ್ದ ಸೈನಿಕ ರೈಲು ಹತ್ತಲು ಪ್ಲಾಟ್ಫಾರ್ಮ್ ಮೇಲೆ ನಡೆಯುತ್ತಿದ್ದಾಗ ಕಾಲು ಜಾರಿ ರೈಲಿನಡಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೆಎನ್ ವೈದ್ಯಕೀಯ ಕಾಲೇಜಿಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆಯ ಸಮಯದಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೃತರನ್ನು ಅಲಿಗಢ್‌ನ 104ನೇ ಬೆಟಾಲಿಯನ್‌ನಲ್ಲಿ ನಿಯೋಜಿಸಲಾಗಿದ್ದ ಎಎಸ್‌ಐ ಬಿಂದಾ ರೈ ಎಂದು ಗುರುತಿಸಲಾಗಿದ್ದು, ಬಿಹಾರದ ಪಾಟ್ನಾ ಜಿಲ್ಲೆಯ ಸೈನಿಕ ಕಾಲೋನಿ ದಾನಪುರ ರಸ್ತೆ ನಿವಾಸಿಯಾಗಿದ್ದಾರೆ. ರಜೆಯ ಮೇಲೆ ಬಿಹಾರದ ಮನೆಗೆ ಹೋಗುತ್ತಿದ್ದರು.

Share This Article
Facebook Twitter Copy Link Print
Previous Article Cinematic style attack ಸಾಕ್ಷಿ ಹೇಳಲು ಕೋರ್ಟ್‌ಗೆ ಬಂದವರ ಮೇಲೆ ಸಿನಿಮೀಯ ಶೈಲಿ ಹಲ್ಲೆ: ಇಬ್ಬರಿಗೆ ಗಾಯ, ಮೂವರ ಬಂಧನ
Next Article Chaithra Achar ಬಿಕಿನಿಯಲ್ಲಿ ಚೈತ್ರಾ ಆಚಾರ್ ಬೋಲ್ಡ್ ಪೋಸ್!

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read
ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?