Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Priya Prakash Warrier ಪೂಲ್ನಲ್ಲಿ ಪೋಸ್ ಕೊಟ್ಟ ಕಣ್ಸನ್ನೆ ಚೆಲುವೆ ನೋಡಿ
ಮನರಂಜನೆ

Priya Prakash Warrier ಪೂಲ್ನಲ್ಲಿ ಪೋಸ್ ಕೊಟ್ಟ ಕಣ್ಸನ್ನೆ ಚೆಲುವೆ ನೋಡಿ

Share
1 Min Read
SHARE

newsics.comಕಣ್ಸನ್ನೆ ಚೆಲುವೆ ಪ್ರಿಯಾ ಪ್ರಕಾಶ್ ಪೂಲ್ ಒಳಗೆ ಕುಳಿತು ಪೋಸ್ ಕೊಟ್ಟಿದ್ದಾರೆ. ಅವರ ಫೊಟೋಗಳು ವೈರಲ್ ಆಗಿವೆ.ಪ್ರಿಯಾ ಅವರ ಇತ್ತೀಚಿನ ಫೋಟೋಗಳನ್ನು ನೋಡಿ, ಯುವಕರು ಅವರು ಹಾಟ್ ಎಂದಿದ್ದಾರೆ. ಬ್ಯೂಟಿಫುಲ್ ಹುಡುಗಿ ಎಂದು ಹಾಟ್ ಕಾಮೆಂಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ, ಆದರೆ ಈ ಫೋಟೋಗಳಲ್ಲಿ ಪ್ರಿಯಾ ಅವರ ಲುಕ್ ತುಂಬಾ ಬೋಲ್ಡ್ ಕೂಡಾ ಆಗಿದೆ.ಸ್ಲೀವ್ ಲೆಸ್, ಟಾಪ್ ಲೆಸ್ ಸಿಲ್ಕ್ ಡ್ರೆಸ್ ನಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ್ದ ಪ್ರಿಯಾ ಎರಡು ಕೈಗಳಲ್ಲಿ ಮಲ್ಲಿಗೆ ಹೂವನ್ನು ಕಟ್ಟಿಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸದ್ಯ ಅವರ ಫೋಟೋಸ್ ಎಲ್ಲೆಡೆ ಶೇರ್ ಆಗ್ತಿವೆ.ನೆಟ್ಟಿಗರು ಪ್ರಿಯಾ ಅವರ ಈ ಲುಕ್ ಇಷ್ಟಪಟ್ಟಿದ್ದಾರೆ. ನಟಿ ಪೂಲ್ ಒಳಗೆ ಕುಳಿತು ಪೋಸ್ ಕೊಟ್ಟಿದ್ದು ತುಂಬಾ ಮುದ್ದಾಗಿ ಕಾಣಿಸಿದ್ದಾರೆಬೆಳ್ಳಿತೆರೆಯನ್ನು ನಡುಗಿಸಲು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ಈ ನಟಿ ದಕ್ಷಿಣದಲ್ಲಿ ಒಂದೇ ಒಂದು ಹಿಟ್ ಚಿತ್ರ ಸಿಗದೆ ಸಂಕಷ್ಟದಲ್ಲಿದ್ದಾರೆ. ಹಾಗಾಗಿಯೇ ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಆ್ಯಕ್ಟಿವ್ ಆಗುತ್ತಿದ್ದಾರೆ. ಬಾಲ್ಯದಲ್ಲಿ ಶಾಸ್ತ್ರೀಯ ನೃತ್ಯ ಕಲಿತ ಈ ಕೇರಳದ ಕುಟ್ಟಿ ಈಗ ಮಾಡರ್ನ್ ಮೋನಾಲಿಸಾ ಆಗಿ ಬದಲಾಗಿದ್ದಾರೆ.https://www.newsics.com/2024/12/30/actress-chaithra-achar-bold-photo-shoot-share-in-the-social-media/

TAGGED:priya warrior newsics actress kansanne hudugi
Share This Article
Facebook Twitter Copy Link Print
Previous Article ISRO ಸ್ಪೇಸ್ ಡಾಕಿಂಗ್(SpaDeX) ಪ್ರಯೋಗ ಉಡಾವಣೆ ಯಶಸ್ವಿ
Next Article ಸೊಳ್ಳೆ ಪರದೆ ಹಿಡಿದು ಚಿರತೆ ಬೇಟೆಗೆ ಹೊರಟ BJPಯ ಮಾಜಿ ಶಾಸಕ!

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?