newsics.com
ನವದೆಹಲಿ: ಮಧ್ಯಪ್ರದೇಶದ ರೇವಾ ಜಿಲ್ಲೆ ಮತ್ತು ಅದರ ನೆರೆಯ ಉತ್ತರ ಪ್ರದೇಶದ ಹಳ್ಳಿಗಳಲ್ಲಿ ನರಭಕ್ಷಕ ಚಿರತೆಯ ಕಾಟದಿಂದ ಜನ ಕಂಗೆಟ್ಟಿದ್ದರು.
ಬಿಜೆಪಿಯ ಮಾಜಿ ಶಾಸಕ ಶ್ಯಾಮಲಾಲ್ ದ್ವಿವೇದಿ ಅವರ ವಿಚಿತ್ರ ಮತ್ತು ದಿಟ್ಟ ಕಾರ್ಯದಲ್ಲಿ ಸೊಳ್ಳೆ ಪರದೆಯನ್ನು ಹಿಡಿದುಕೊಂಡು ಚಿರತೆಯನ್ನು ಹಿಡಿಯಲು ಹೊರಟಿದ್ದಾರೆ.
ಮಾಜಿ ಶಾಸಕ ಕೇವಲ ಒಂದು ಸೊಳ್ಳೆ ಪರದೆಯನ್ನು ಹಿಡಿದುಕೊಂಡು ಚಿರತೆ ಹಿಡಿಯಲು ಹೋಗಿದ್ದಾರೆ. 48 ಗಂಟೆಗಳಲ್ಲಿ 5 ಜನರ ಮೇಲೆ ಚಿರತೆ ದಾಳಿ ಮಾಡಿದ್ದು, ಜನರಲ್ಲಿ ಭಯ ಹುಟ್ಟಿಸಿದೆ.
railway station: ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು