Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Yoon Suk Yeol ದಕ್ಷಿಣ ಕೊರಿಯಾ ಅಧ್ಯಕ್ಷ `ಯೂನ್ ಸುಕ್ ಯೆಯೋಲ್’ಗೆ ಅರೆಸ್ಟ್ ವಾರೆಂಟ್ ಜಾರಿ
ವಿದೇಶ

Yoon Suk Yeol ದಕ್ಷಿಣ ಕೊರಿಯಾ ಅಧ್ಯಕ್ಷ `ಯೂನ್ ಸುಕ್ ಯೆಯೋಲ್’ಗೆ ಅರೆಸ್ಟ್ ವಾರೆಂಟ್ ಜಾರಿ

Share
1 Min Read
SHARE

newsics.com

ದಕ್ಷಿಣ ಕೊರಿಯಾ : ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ. ದಕ್ಷಿಣ ಕೊರಿಯಾದಲ್ಲಿ ಹಾಲಿ ಅಧ್ಯಕ್ಷರ ವಿರುದ್ಧ ಹೊರಡಿಸಲಾದ ಮೊದಲ ಬಂಧನ ವಾರಂಟ್ ಇದಾಗಿದೆ.ಮಂಗಳವಾರ ದಕ್ಷಿಣ ಕೊರಿಯಾದ ನ್ಯಾಯಾಲಯವು ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.

ಡಿಸೆಂಬರ್ 3 ರಂದು ದೇಶದಲ್ಲಿ ಮಾರ್ಷಲ್ ಕಾನೂನನ್ನು ಹೇರುವ ನಿರ್ಧಾರದಿಂದಾಗಿ ಅವರ ವಿರುದ್ಧ ದೂರು ನೀಡಲಾಗಿದೆ.

ದಕ್ಷಿಣ ಕೊರಿಯಾ ನ್ಯಾಯಾಲವು ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ. ಡಿಸೆಂಬರ್ 3 ರಂದು ಸಮರ ಕಾನೂನನ್ನು ಹೇರುವ ಅವರ ನಿರ್ಧಾರದ ಮೇಲೆ ಅಧಿಕಾರದಿಂದ ಅಮಾನತುಗೊಳಿಸಲಾಯಿತು. ಅಮಾನತುಗೊಂಡಿರುವ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಮತ್ತು ಸರ್ಚ್ ವಾರೆಂಟ್ ಜಾರಿಗೊಳಿಸಲಾಗಿದೆ.

ಸಿಯೋಲ್ ವೆಸ್ಟರ್ನ್ ಡಿಸ್ಟ್ರಿಕ್ಟ್ ಕೋರ್ಟ್ ವಾರಂಟ್ ಅನ್ನು ಅನುಮೋದಿಸಿದೆ.ದಕ್ಷಿಣ ಕೊರಿಯಾದಲ್ಲಿ ಹಾಲಿ ಅಧ್ಯಕ್ಷರಿಗೆ ಹೊರಡಿಸಲಾದ ಮೊದಲ ಬಂಧನ ವಾರಂಟ್ ಇದಾಗಿದೆ. ದಕ್ಷಿಣ ಕೊರಿಯಾದಲ್ಲಿ ಮೊದಲ ಬಾರಿಗೆ ಸಮರ ಕಾನೂನನ್ನು ಘೋಷಿಸಲಾಗಿತ್ತು.

ದಕ್ಷಿಣ ಕೊರಿಯಾದಲ್ಲಿ ಮಾರ್ಷಲ್ ಕಾನೂನು ಜಾರಿ ಎಂದರೆ ತುರ್ತು ಪರಿಸ್ಥಿತಿ ಘೋಷಣೆ ಎಂದರ್ಥ. ಈ ಸಮಯದಲ್ಲಿ ಎಲ್ಲಾ ಆಡಳಿತವು ಮಿಲಿಟರಿ ಕೈಯಲ್ಲಿರುತ್ತದೆ. ಚುನಾಯಿತ ಸರ್ಕಾರಕ್ಕೆ ತನ್ನ ಕೆಲಸ ಮಾಡಲು ಸಾಧ್ಯವಾಗದೇ ಇರುವುದೇ ಇದಕ್ಕೆ ಕಾರಣ ಎನ್ನಲಾಗಿದೆ

TAGGED:Yoon Suk Yeol Arrest warrant issued for South Korean President Yoon Suk Yeol
Share This Article
Facebook Twitter Copy Link Print
Previous Article KSRTC ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Next Article Tejaswi Surya ಸಂಸದ ತೇಜಸ್ವಿ ಸೂರ್ಯಗೆ ಮಾರ್ಚ್‌ನಲ್ಲಿ ಕಂಕಣ ಭಾಗ್ಯ! ವಧು ಯಾರು?

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?