Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಮ್ಮೆ ಕರುಗಳ ಸಗಣಿ ಹೆಕ್ಕಿಯೇ ದುಬಾರಿ ಬೆಲೆಯ ‘ಐ ಫೋನ್’ ಖರೀದಿಸಿದ ಮಹಿಳೆ! ವಿಡಿಯೋ ನೋಡಿ
ದೇಶವೈರಲ್

ಎಮ್ಮೆ ಕರುಗಳ ಸಗಣಿ ಹೆಕ್ಕಿಯೇ ದುಬಾರಿ ಬೆಲೆಯ ‘ಐ ಫೋನ್’ ಖರೀದಿಸಿದ ಮಹಿಳೆ! ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಇಲ್ಲೊಬ್ಬರು ಮಹಿಳೆ ದಿನಂಪ್ರತಿ ಎಮ್ಮೆ ಕರುಗಳ ಸೆಗಣಿ ಗೊಬ್ಬರ ಹೆಕ್ಕುವ ಕೆಲಸ ಮಾಡಿಯೇ ದುಬಾರಿ ಬೆಲೆಯ ಐಫೋನ್ ಖರೀದಿಸಿದ್ದಾರೆ.

ಮಹಿಳೆಯೊಬ್ಬರು ಕೊಟ್ಟಿಗೆಯಲ್ಲಿ ಎಮ್ಮೆ, ಹಸು, ಕರುಗಳ ಸೆಗಣಿ ಗೊಬ್ಬರ ಹೆಕ್ಕುವ ಕೆಲಸ ಮಾಡಿ, ತಮ್ಮ ಈ ಶ್ರಮದಿಂದ ಸುಮಾರು ಒಂದುವರೆ ಲಕ್ಷ ರೂಪಾಯಿ ಬೆಲೆಯ ಐಫೋನ್ 15 ಪ್ರೋ ಮೊಬೈಲ್ ಖರೀದಿಸಿದ್ದಾರೆ.

ಸೆಗಣಿ ಗೊಬ್ಬರವನ್ನು ಹೆಕ್ಕುತ್ತಾ ಇನ್ನೊಂದು ದುಬಾರಿ ಮೊಬೈಲ್ ಖರೀದಿಸಿದ್ದೇನೆ. ಈ ಹಿಂದೆ ಐಫೋನ್ 14 ಪ್ರೋ ಮ್ಯಾಕ್ಸ್ ಮೊಬೈಲ್ ಖರೀದಿಸಿದ್ದೆ. ಇದೀಗ ಐಫೋನ್ 15 ಪ್ರೋ ಖರೀದಿ ಮಾಡಿದ್ದೇನೆ ಎನ್ನುತ್ತಾ ಕೊಟ್ಟಿಗೆಯಲ್ಲಿಯೇ ಹೊಸ ಫೋನ್ ಅನ್ಬಾಕ್ಸಿಂಗ್ ಮಾಡಿದ್ದಾರೆ.

ಈ ವಿಡಿಯೋವನ್ನು ಕೈರವಿ ರಜಪೂತ್ (@Kairavii_Rajput) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,ಈ ಕುರಿತ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದ್ದು, ಇನ್ನೂ ನಾವು ಕೂಡಾ ಸೆಗಣಿ ಎತ್ತುವ ಕೆಲಸಕ್ಕೆ ಹೋಗುವ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Main bhi ja rahi hu gobar uthane 🫡 pic.twitter.com/VONvrgM74W

— Moonlight🌙 (@Kairavii_Rajput) June 14, 2024

ಮೂರು ವರ್ಷದ ಬಳಿಕ ಮತ್ತೆ ಸಂಪೂರ್ಣ ಬೆತ್ತಲಾದ ಸಿಂಗರ್!

ಈ ರಾಶಿಯವರಿಗೆ ವಿದೇಶ ಪ್ರವಾಸ ಯೋಗ, ಮನೆ ಮೇಲಿರಲಿ ನಿಗಾ

TAGGED:#woman #dung #buffalo calves #bought iPhone #newsics #viral #news #video #newdelhi
Share This Article
Facebook Twitter Copy Link Print
Previous Article ಮೂರು ವರ್ಷದ ಬಳಿಕ ಮತ್ತೆ ಸಂಪೂರ್ಣ ಬೆತ್ತಲಾದ ಸಿಂಗರ್!
Next Article ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಯುವತಿ: ವಿಡಿಯೋ ನೋಡಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?