Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಡಿಕೆಶಿ ಬೆನ್ನಲ್ಲೇ ಹೊಸ ವರ್ಷ ಸಂಭ್ರಮಾಚರಣೆಗೆ ವಿದೇಶಕ್ಕೆ ಹಾರಿದ ಬಿಎಸ್ ವೈ: ಗೋವಾಕ್ಕೆ ತೆರಳಿದ ಹೆಚ್.ಡಿ.ಕೆ
ಕರ್ನಾಟಕಕರ್ನಾಟಕಪ್ರಮುಖ

ಡಿಕೆಶಿ ಬೆನ್ನಲ್ಲೇ ಹೊಸ ವರ್ಷ ಸಂಭ್ರಮಾಚರಣೆಗೆ ವಿದೇಶಕ್ಕೆ ಹಾರಿದ ಬಿಎಸ್ ವೈ: ಗೋವಾಕ್ಕೆ ತೆರಳಿದ ಹೆಚ್.ಡಿ.ಕೆ

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ರಾಜಕೀಯ ಘಟಾನುಘಟಿ ನಾಯಕರು ವಿದೇಶದಲ್ಲಿ ಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ. ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತಾರಾಗಿ ಕೆನಡಾ, ಟರ್ಕಿ ಪ್ರವಾಸಕ್ಕೆ ತೆರಳಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಕುಟುಂಬ ಸದಸ್ಯರ ಜೊತೆಗೂಡಿ ವಿದೇಶ ಪ್ರವಾಸಕ್ಕೆ ತೆರಳಿದ್ದು, ಅಲ್ಲೇ ಹೊಸ ವರ್ಷ ಸ್ವಾಗತಿಸಲಿದ್ದಾರೆ.

ಇನ್ನು ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೋವಾ ಪ್ರವಾಸದಲ್ಲಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಗೋವಾಗೆ ತೆರಳಿದ್ದು, ಈ ಬಾರಿ ಗೋವಾದಲ್ಲೇ ಹೊಸ ವರ್ಷಾಚರಣೆ ಮಾಡುತ್ತಿದ್ದಾರೆ.

TAGGED:BSY flew abroad for New Year celebrations after DKshi: HDK went to Goa
Share This Article
Facebook Twitter Copy Link Print
Previous Article Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ
Next Article Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್

Popular Posts

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read
ಕರ್ನಾಟಕಜ್ಯೋತಿಷ್ಯಪ್ರಮುಖ

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?