Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Heavy traffic jam 12 ದಿನ ನಿಂತಲ್ಲೇ ನಿಂತ ವಾಹನಗಳು! ಇದೆಂಥಾ ಟ್ರಾಫಿಕ್ ಜಾಮ್? ಎಲ್ಲಿ ಏಕೆ ಹೀಗಾಯ್ತು?
ಪ್ರಮುಖವಿದೇಶ

Heavy traffic jam 12 ದಿನ ನಿಂತಲ್ಲೇ ನಿಂತ ವಾಹನಗಳು! ಇದೆಂಥಾ ಟ್ರಾಫಿಕ್ ಜಾಮ್? ಎಲ್ಲಿ ಏಕೆ ಹೀಗಾಯ್ತು?

Share
1 Min Read
SHARE

newsics.com

ಬೆಂಗಳೂರು,‌ ಮುಂಬೈ, ದೆಹಲಿ, ಚೆನ್ನೈ ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಮಹಾನಗರಗಳ ಜನರೂ ಇದಕ್ಕೆ ಒಗ್ಗಿಹೋಗಿದ್ದರೂ ಹಿಡಿಶಾಪವಂತೂ ಇದ್ದೇ ಇರತ್ತೆ.

ಬೆಳಗ್ಗೆ ಕೆಲಸಕ್ಕೆ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್‌ ಆಗುವ ಪೀಕ್‌ ಟೈಮ್‌ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್‌ ಜಾಮ್‌ನಲ್ಲಿ ಗಂಟೆಗಟ್ಟಲೆ ಸಿಲುಕಿ ನಗರ ಪ್ರದೇಶಗಳಲ್ಲಿನ ಜನ ಪ್ರತಿನಿತ್ಯ ಒದ್ದಾಡುತ್ತಿರುತ್ತಾರೆ.

ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿ, ಜನ ಹೈರಾಣಾಗಿ ಹೋಗಿದ್ದರು. ಅಷ್ಟಕ್ಕೂ ಜಗತ್ತಿನ ಅತಿ ದೊಡ್ಡ ಟ್ರಾಫಿಕ್‌ ಜಾಮ್‌ ಆಗಿದ್ದೆಲ್ಲಿ? ಇದಕ್ಕೇನು ಕಾರಣ? 2010 ರ ಆಗಸ್ಟ್‌ 14 ರಂದು ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ವಿಶ್ವದ ಅತಿ ಉದ್ದನೆಯ ಟ್ರಾಪಿಕ್‌ ಜಾಮ್‌ ಉಂಟಾಗಿತ್ತು.

ಬೀಜಿಂಗ್‌ನ ಬೀಜಿಂಗ್‌-ಟಿಬೆಟ್‌ ಎಕ್ಸ್‌ಪ್ರೆಸ್‌ ವೇ (ಚೀನಾ ರಾಷ್ಟ್ರೀಯ ಹೆದ್ದಾರಿ 110) ನಲ್ಲಿ ಈ ಉದ್ದನೆಯ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು 100 ಕಿ.ಮೀ. ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಂದಿನ ಈ ಟ್ರಾಫಿಕ್‌ ಜಾಮ್‌ ಪ್ರಪಂಚದ ಅತ್ಯಂತ ಉದ್ದನೆಯ ಟ್ರಾಫಿಕ್‌ ಜಾಮ್‌ ಎಂಬ ಕುಖ್ಯಾತಿ ಪಡೆದುಕೊಂಡಿದೆ.

ಬೀಜಿಂಗ್-ಟಿಬೆಟ್‌ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಹಂತದಲ್ಲಿತ್ತು. ಈ ರಸ್ತೆ ಕಾಮಗಾರಿಗೆ ಬೇಕಾದ ಕಲ್ಲಿದ್ದಲು ಮತ್ತು ಇತರೆ ಸಾಮಗ್ರಿಗಳನ್ನು ಮಂಗೋಲಿಯಾದಿಂದ ಟ್ರಕ್‌ಗಳಲ್ಲಿ ತರಿಸಲಾಗಿತ್ತು. ಈ ದೈತ್ಯ ಟ್ರಕ್‌ಗಳ ಕಾರಣದಿಂದಾಗಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಜೋರಾಗಿಯೇ ಇತ್ತು. ಗಂಟೆಗಳು ಅಲ್ಲ, ಈ ಟ್ರಾಫಿಕ್‌ ಜಾಮ್‌ ತೆರವುಗೊಳಿಸಲು ಬರೋಬ್ಬರಿ 12 ದಿನ ಬೇಕಾಯ್ತು. ಸಂಚಾರ ದಟ್ಟಣೆ ಸಂಭವಿಸಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿದ್ದವು.

ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ ಜನ ಮನೆಗೆ ಹೋಗಲೂ ಸಾಧ್ಯವಾಗದೆ ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ತಾತ್ಕಾಲಿಕ ಟೆಂಟ್‌ ನಿರ್ಮಿಸಿದ್ದರು. ಕೆಲವರು ತಮ್ಮ ವಾಹನಗಳಲ್ಲಿ ಕುಳಿತು ದಿನ ಕಳೆದರು. ತಿಂಡಿ, ತಂಪು ಪಾನೀಯ, ಊಟ ಸೇರಿದಂತೆ ಆಹಾರ ಪದಾರ್ಥ ಇಲ್ಲಿ ನಾಲ್ಕು ಪಟ್ಟು ಬೆಲೆಗೆ ಮಾರಾಟವಾಗಿತ್ತು. ಸರ್ಕಾರ ಈ ಟ್ರಾಫಿಕ್‌ ತೆರವುಗೊಳಿಸಲು ಹಗಲಿರುಳೂ ಶ್ರಮಿಸಿತ್ತು.

Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ

Health Tips ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತಾ? ಈಗ ತಲೆ ಧಿಂ ಅಂತಿದ್ಯಾ? ಹೀಗೆ ಮಾಡಿದ್ರೆ ಹ್ಯಾಂಗೋವರ್ ಮಾತೇ ಇಲ್ಲ!

TAGGED:Vehicles standing still for 12 days! Is it a heavy traffic jam? Where did this happen?
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 01-01-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article HAPPY NEW YEAR 2025 ಹೊಸ ವರ್ಷದ ಶುಭಾಶಯಗಳು… ಹೊಸ ವರ್ಷದ ಮೊದಲ ದಿನ ಹೀಗಿರಿ… ಇದನ್ನೆಲ್ಲ ಮಾಡಲೇಬೇಡಿ…

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?