newsics.com
ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿಯೇ ಇತ್ತು.
2024ಕ್ಕೆ ವಿದಾಯ ಹೇಳಿ 2025ನ್ನು ಯುವ ಸಮೂಹ ಅದ್ಧೂರಿಯಾಗಿ ಸ್ವಾಗತಿಸಿದೆ.
M.G.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ನಲ್ಲಿ ಕಿಕ್ಕಿರಿದು ಜನರು ಸೇರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಕೋರಮಂಗಲದ ಹೆಚ್ಡಿಎಫ್ಸಿ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಅಸಭ್ಯವಾಗಿ ವರ್ತಿಸಿದವನಿಗೆ ವ್ಯಕ್ತಿಗೆ ಜನರು ಅಟ್ಟಾಡಿಸಿ ಗೂಸಾ ನೀಡಿದ್ದಾರೆ.
HAPPY NEW YEAR 2025 ಹೊಸ ವರ್ಷದ ಶುಭಾಶಯಗಳು… ಹೊಸ ವರ್ಷದ ಮೊದಲ ದಿನ ಹೀಗಿರಿ… ಇದನ್ನೆಲ್ಲ ಮಾಡಲೇಬೇಡಿ…