Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್
ಕರ್ನಾಟಕಪ್ರಮುಖ

New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ. 2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಬಂದಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

TAGGED:New Year Celebration Liquor flow in the state for New Year: Rs 308 crore in a single day. Liquor sale
Share This Article
Facebook Twitter Copy Link Print
Previous Article drink & drive case‌ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್ ಗಳು ದಾಖಲು
Next Article Glass Bridge ಭಾರತದ ದಕ್ಷಿಣ ತುದಿಯಲ್ಲಿ ಮೊಟ್ಟಮೊದಲ ಗಾಜಿನ ಸೇತುವೆ ಉದ್ಘಾಟನೆ

Popular Posts

ಅಮೇಜಾನ್ ಪ್ರೈಮ್-ಎಂಎಕ್ಸ್ ಪ್ಲೇಯರ್ ವಿಲೀನ: ಭಾರತದ ಅತಿ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್ ಸೃಷ್ಟಿ!

2 Min Read

ಆಭರಣ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಸಾವು

1 Min Read

ರಾತ್ರಿಯಿಡೀ ಫೋನ್ ಚಾರ್ಜ್‌ಗೆ ಇಟ್ಟರೆ ನಿಜವಾಗಿಯೂ ಬ್ಯಾಟರಿ ಹಾಳಾಗುತ್ತಾ?

2 Min Read

ಜಸ್ಟ್‌ 10 ದಿನ ಇವನ್ನು ಬಿಟ್ಟು ನೋಡಿ, ಹೀಗೆಲ್ಲಾ ಆಗುತ್ತದೆ!

3 Min Read

You Might Also Like

ಪ್ರಮುಖ

ಮನುಷ್ಯ ರೂಪದಲ್ಲಿ ಇಲ್ಲೊಬ್ಬ ದೇವರು

2 Min Read
ಪ್ರಮುಖಮನರಂಜನೆ

ಪೆದ್ದಿ ಹೀರೋಯಿನ್ ಜಾನ್ವಿ ಕಪೂರ್ ಟ್ರೋಲ್ ಆಗ್ತಿರೋದ್ಯಾಕೆ?; ಸೆಟ್​​ನಲ್ಲೇ ಸಿಬ್ಬಂದಿ ಮೇಲೆ ರಾಮ್ ಚರಣ್ ಸಿಟ್ಟಾಗಿದ್ದೇಕೆ??

2 Min Read
ಕರ್ನಾಟಕಪ್ರಮುಖ

2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Min Read
ಕರ್ನಾಟಕಪ್ರಮುಖ

ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?