Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > LPG Cylinder price ಹೊಸ ವರ್ಷಕ್ಕೆ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ದೇಶಪ್ರಮುಖ

LPG Cylinder price ಹೊಸ ವರ್ಷಕ್ಕೆ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com

ನವದೆಹಲಿ: ಹೊಸ ವರ್ಷಕ್ಕೆ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತೈಲ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿವೆ.

ಪ್ರತಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್ಪಿಜಿ ಸಿಲಿಂಡರಿನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ಆದರೆ ಈ ಬೆಲೆ ಕಡಿತ ವಾಣಿಜ್ಯ ಸಿಲಿಂಡರ್‌ಗಳಿಗೆ ಅಂದರೆ 19Kg LPG ಸಿಲಿಂಡರ್‌ಗಳಿಗೆ ಮಾತ್ರ ಆಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಅಂದರೆ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಪರಿಷ್ಕೃತ ದರ ದೇಶದ ಎಲ್ಲ ಪ್ರದೇಶಕ್ಕೂ ಅನ್ವಯವಾಗಲಿದೆ.

ಈ ದರ ಇಳಿಕೆ ವಾಣಿಜ್ಯ ಸಿಲಿಂಡರ್‌ಗಳಿಗೆ, ನಿರ್ದಿಷ್ಟವಾಗಿ 19 ಕೆಜಿ ಎಲ್ಪಿಜಿ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ದೇಶೀಯ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿ, ವಿಶೇಷವಾಗಿ 14 ಕೆಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದ್ದು, ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ.

New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್

TAGGED:LPG Cylinder price Good news for the new year: LPG cylinder price has come down
Share This Article
Facebook Twitter Copy Link Print
Previous Article Glass Bridge ಭಾರತದ ದಕ್ಷಿಣ ತುದಿಯಲ್ಲಿ ಮೊಟ್ಟಮೊದಲ ಗಾಜಿನ ಸೇತುವೆ ಉದ್ಘಾಟನೆ
Next Article IAS/IPS Transfer ಹೊಸ ವರ್ಷಕ್ಕೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS -IPS ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ

Popular Posts

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?