Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Shivraj Kumar ಕ್ಯಾನ್ಸರ್ ಗೆದ್ದ ನಟ ಶಿವರಾಜ್’ಕುಮಾರ್ : ಅಭಿಮಾನಿಗಳಿಗೆ ಭಾವುಕ ಸಂದೇಶ
ಕರ್ನಾಟಕಪ್ರಮುಖ

Actor Shivraj Kumar ಕ್ಯಾನ್ಸರ್ ಗೆದ್ದ ನಟ ಶಿವರಾಜ್’ಕುಮಾರ್ : ಅಭಿಮಾನಿಗಳಿಗೆ ಭಾವುಕ ಸಂದೇಶ

Share
1 Min Read
SHARE

newsics.com
ಅಮೆರಿಕದಲ್ಲಿ ಕ್ಯಾನ್ಸರ್ ಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಗೆದ್ದಿದ್ದು, ಅಭಿಮಾನಿಗಳಿಗೆ ಭಾವುಕ ಸಂದೇಶ ರವಾನೆ ಮಾಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡ ಶಿವಣ್ಣ ನಿಮ್ಮ ಆಶೀರ್ವಾದ , ಪ್ರೀತಿ ವಿಶ್ವಾಸ ಇರುವವರೆಗೂ ನನಗೆ ಏನಾಗಲ್ಲ.

ನಾನು ಮತ್ತೆ ಕಮ್ ಬ್ಯಾಕ್ ಮಾಡುತ್ತಿದ್ದೇನೆ, ಮತ್ತೆ ಸಿನಿಮಾ ಮಾಡುತ್ತೇನೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿದ್ದಾರೆ.ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯದ ವರದಿಗಳು ನೆಗೇಟಿವ್ ಬಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

https://www.instagram.com/reel/DERg4tRSyTM/?igsh=MXM0Mm50ZWVqM2JtOQ==

ಇತ್ತೀಚಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಜನವರಿ ಅಂತ್ಯದಲ್ಲಿ ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಆಪರೇಷನ್ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಪರೇಷನ್ ಸಕ್ಸಸ್ ಆಗಿದೆ. ಜನವರಿ 26 ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26 ಕ್ಕೆ ಭಾರತಕ್ಕೆ ಮರಳಲಿದ್ದಾರೆ.ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ . ಸತತ 6 ಗಂಟೆಗಳ ಕಾಲ ಯಶಸ್ವಿ ಆಪರೇಷನ್ ನಡೆಸಲಾಗಿತ್ತು

TAGGED:Actor Shivraj Kumar who beat cancer sends an emotional message to his fans
Share This Article
Facebook Twitter Copy Link Print
Previous Article ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ ಕೇಸ್ : ಐಶ್ವರ್ಯಗೌಡ, ಹರೀಶ್ ಜೈಲಿನಿಂದ ರಿಲೀಸ್
Next Article ಪತ್ನಿಯ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?