Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪತ್ನಿಯ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

Share
1 Min Read
SHARE

newsics.com

ಹಾಸನ : ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ತಾಲೂಕಿನ ಗೊರೂರು ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾನಗರದ ನಿವಾಸಿ ಜೆಜೆ ಪ್ರಮೋದ್ ಎಂಬುವವರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಮೋದ್ ಹಾಗೂ ಅವರ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿಯ ತಮ್ಮಂದಿರು ಕೂಡ ಪ್ರಮೋದ್ ಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಡಿ.29 ರಿಂದ ಪ್ರಮೋದ್ ನಾಪತ್ತೆಯಾಗಿದ್ದರು. ನಂತರ ಹಾಸನದ ಕೆಆರ್ ಪುರಂ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಹೇಮಾವತಿ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ನಂತರ ಅಗ್ನಿಶಾಮಕ ದಳ ಹಾಗೂ ಪೊಲೀಸರು ಪರಿಶೀಲನೆ ನಡೆಸಿದಾಗ ನದಿಯಲ್ಲಿ ಪ್ರಮೋದ್ ಶವ ಪತ್ತೆಯಾಗಿದೆ.ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:the engineer committed by jumping into the riverTired of being harassed by his wife
Share This Article
Facebook Twitter Copy Link Print
Previous Article Actor Shivraj Kumar ಕ್ಯಾನ್ಸರ್ ಗೆದ್ದ ನಟ ಶಿವರಾಜ್’ಕುಮಾರ್ : ಅಭಿಮಾನಿಗಳಿಗೆ ಭಾವುಕ ಸಂದೇಶ
Next Article pet dog died ಸಾಕು ನಾಯಿ‌ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?