Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Queen is loved by all! ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…
ದೇಶವೈರಲ್

Queen is loved by all! ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…

Share
1 Min Read
SHARE

newsics.com

ರಾಯ್‌ಬರೇಲಿ(ಉತ್ತರ ಪ್ರದೇಶ): ಇದು ಅಂತಿಂಥ ಕೋತಿಯಲ್ಲ. ಚಪಾತಿ ಲಟ್ಟಿಸತ್ತೆ, ಪಾತ್ರೆ ತೊಳೆಯತ್ತೆ….

ರಾಯ್ಬರೇಲಿ ಜಿಲ್ಲೆಯಲ್ಲೀಗ ರಾಣಿ ಹೆಸರಿನ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಕೋತಿ ಚಪಾತಿ ಲಟ್ಟಿಸುವುದರಿಂದ ಹಿಡಿದು ಪಾತ್ರೆ ತೊಳೆಯುವವರೆಗೆ ಮನೆಗೆಲಸಗಳನ್ನು ಮಾಡುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ದಿನನಿತ್ಯದ ಮನೆಯ ಕೆಲಸಗಳನ್ನು ಮಾಡುತ್ತಿರುವ ಕೋತಿಯನ್ನು ನೋಡಿ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

ಉತ್ತರ ಪ್ರದೇಶದ ರಾಯ್ಬರೇಲಿ ಬಳಿಯ ಖಾಗಿಪುರ್ ಸಾದ್ವಾ ಎಂಬ ಸಣ್ಣ ಹಳ್ಳಿಯಲ್ಲಿ ರಾಣಿ ಎಂಬ ಕೋತಿಯಿದೆ. ತನ್ನಲ್ಲಿ ಮಾನವೀಯ ಗುಣ ಮತ್ತು ಸಹಾಯ ಮಾಡುವ ಗುಣದಿಂದಾಗಿ ಇಡೀ ಹಳ್ಳಿಯ ಜನರಿಗೆ ರಾಣಿ ಅಚ್ಚುಮೆಚ್ಚು.

ರಾಣಿ ಸುಮಾರು ಎಂಟು ವರ್ಷಗಳ ಹಿಂದೆ ಗ್ರಾಮಕ್ಕೆ ಬಂದಿದ್ದು, ಅಂದಿನಿಂದ ಅಶೋಕ್ ಮತ್ತು ಆತನ ಕುಟುಂಬದೊಂದಿಗೆ ವಾಸಿಸುತ್ತಿದೆ. ರಾಣಿ ಕೋತಿ ಕುಟುಂಬದ ಇತರ ಸದಸ್ಯರಂತೆ ಮನೆಕೆಲಸಗಳನ್ನು ಮಾಡುತ್ತಿದೆ.

ಪಾತ್ರೆಗಳನ್ನು ತೊಳೆಯುವುದು, ಚಪಾತಿಗಳನ್ನು ಲಟ್ಟಿಸೋದು ಮತ್ತು ಮಸಾಲೆಗಳನ್ನು ರುಬ್ಬುವುದು ಮುಂತಾದ ಕೆಲಸಗಳಲ್ಲಿ ರಾಣಿ ಸಹಾಯ ಮಾಡುತ್ತದೆ. ಮನೆಯ ಹೆಂಗಸರು ಅಡುಗೆ ಮಾಡುವಾಗಲೆಲ್ಲ ಅವರಿಗೆ ರಾಣಿ ಸಹಾಯ ಮಾಡುತ್ತದೆ ಎನ್ನುತ್ತಾರೆ ಕುಟುಂಬಸ್ಥರು.

ರಾಣಿ ಅಶೋಕ್ ಮನೆಗೆ ಮಾತ್ರ ಸೀಮಿತವಾಗಿಲ್ಲ. ಹಳ್ಳಿಯ ಇತರ ಮನೆಗಳಿಗೆ ಭೇಟಿ ನೀಡುತ್ತದಂತೆ. ಬೇರೆ ಅವರ ಮನೆಗಳಲ್ಲಿಯೂ ಕೆಲಸ ಮಾಡುತ್ತಂತೆ. ಕೆಲವೊಮ್ಮೆ ಅವರ ಮನೆಗಳಲ್ಲಿ ದೈನಂದಿನ ಕೆಲಸ ಮುಗಿಸಿ ರಾತ್ರಿಯನ್ನೂ ಕಳೆಯುತ್ತಂತೆ. ಅಶೋಕ ಅವರ ಮನೆ ರಾಣಿಯ ಮನೆಯಾದರೂ ಇಡೀ ಹಳ್ಳಿಯಲ್ಲಿ ಎಲ್ಲರ ಮನೆಯಲ್ಲೂ ಕಾಣಿಸಿಕೊಳ್ಳುತ್ತದೆ ಈ ರಾಣಿ ಕೋತಿ.

ಇಡೀ ಗ್ರಾಮದ ಜನ ರಾಣಿಯನ್ನು ಮೆಚ್ಚಿಕೊಂಡಿದ್ದಾರೆ. ರಾಣಿ ಎಲ್ಲಿಗೆ ಹೋದರೂ, ಜನರು ಪ್ರೀತಿಯಿಂದ ಸ್ವಾಗತಿಸುತ್ತಾರೆ. ಅಷ್ಟೇ ಅಲ್ಲ, ಅವಳಿಗೆ ಹಾಸಿಗೆಯನ್ನೂ ಸಿದ್ಧಪಡಿಸುತ್ತಾರಂತೆ. ಯೂಟ್ಯೂಬ್‌ನಲ್ಲಿ ರಾಣಿಯ ವೀಡಿಯೊಗಳ ಮೂಲಕ ಕುಟುಂಬವು 5 ಲಕ್ಷ ರೂಪಾಯಿಗಳನ್ನು ಗಳಿಸಿದೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

https://twitter.com/i/status/1873676244388282544

Bigg Boss kannada ಅಕ್ಕನ ಪರಿಚಯವೇ ಸಿಗಲಿಲ್ಲ: ಯಾರಿಗೂ ಬೇಡ ಮೋಕ್ಷಿತಾ ಸ್ಥಿತಿ

pet dog died ಸಾಕು ನಾಯಿ‌ ಸತ್ತಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಪತ್ನಿಯ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

TAGGED:dish-washing queen is loved by all! Watch the viral video...The chapati-making
Share This Article
Facebook Twitter Copy Link Print
Previous Article Bigg Boss kannada ಅಕ್ಕನ ಪರಿಚಯವೇ ಸಿಗಲಿಲ್ಲ: ಯಾರಿಗೂ ಬೇಡ ಮೋಕ್ಷಿತಾ ಸ್ಥಿತಿ
Next Article Special monkey ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?