Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > New Year ಆಚರಣೆಯಂದು 1.22 ಲಕ್ಷ ಕಾಂಡೋಮ್‌ ಆರ್ಡರ್‌ ಬಂದಿವೆ
ದೇಶ

New Year ಆಚರಣೆಯಂದು 1.22 ಲಕ್ಷ ಕಾಂಡೋಮ್‌ ಆರ್ಡರ್‌ ಬಂದಿವೆ

Share
1 Min Read
SHARE

newsics.com

ನವದೆಹಲಿ : 2024 ಕ್ಕೆ ಬೈ ಬೈ ಹೇಳಿ, 2025 ನೇ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಜನರಂತೂ ಪಾರ್ಟಿ, ಎಂಜಾಯ್‌ಮೆಂಟ್‌ ಅಂತೆಲ್ಲಾ ಫುಲ್‌ ಎಂಜಾಯ್‌ ಮಾಡಿದ್ದಾರೆ.

ಹೊಸ ವರ್ಷದ ಮುನ್ನಾದಿನದಂದು ಬ್ಲಿಂಕಿಟ್‌ನಲ್ಲಿ ಜನ ಯಾವುದನ್ನು ಹೆಚ್ಚು ಆರ್ಡರ್‌ ಮಾಡಿದು ಎಂಬ ಬಗ್ಗೆ ಬ್ಲಿಂಕಿಟ್‌ ಸಿಇಒ ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಡಿಸೆಂಬರ್‌ 31 ರಂದು ರಾತ್ರಿ 8 ಗಂಟೆಯವರೆಗೆ ಸುಮಾರು ಆಲೂ ಭುಜಿಯಾ ಮತ್ತು 6834 ಪ್ಯಾಕೆಟ್‌ ಐಸ್‌ಕ್ಯೂಬ್‌ಗಳನ್ನು ಡೆಲಿವರಿ ಬಾಯ್ಸ್‌ ಡೆಲಿವರಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ 1.22 ಲಕ್ಷದಷ್ಟು ಕಾಂಡೋಮ್‌, 45,531 ಮಿನರಲ್‌ ವಾಟರ್‌ ಬಾಟಲ್‌, 2,434 ಇನೋ ಆರ್ಡರ್‌ ಬಂದಿದೆ ಎಂದು ಹೇಳಿದ್ದಾರೆ. ಜೊತೆಗೆ ದ್ರಾಕ್ಷಿ, ಪಾರ್ಟಿ ಸ್ಟೇಪಲ್ಸ್‌ಗಳಾದ ಚಿಪ್ಸ್, ಕೋಕ್‌ಗಳನ್ನು ಆರ್ಡರ್‌ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 1.3 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

https://twitter.com/albinder/status/1874128756010607073

Share This Article
Facebook Twitter Copy Link Print
Previous Article New Year ಸಂಭ್ರಮದಲ್ಲಿದ್ದವರ ಮೇಲೆ ಟ್ರಕ್ ನುಗ್ಗಿಸಿದ ಚಾಲಕ: 10 ಮಂದಿ ಸಾವು
Next Article 2ನೇ ಮದುವೆಗೆ ರೆಡಿಯಾದ Bigg Boss ಖ್ಯಾತಿಯ ವರ್ತೂರು ಸಂತೋಷ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?