Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 2ನೇ ಮದುವೆಗೆ ರೆಡಿಯಾದ Bigg Boss ಖ್ಯಾತಿಯ ವರ್ತೂರು ಸಂತೋಷ್
Uncategorized

2ನೇ ಮದುವೆಗೆ ರೆಡಿಯಾದ Bigg Boss ಖ್ಯಾತಿಯ ವರ್ತೂರು ಸಂತೋಷ್

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ 2ನೇ ಮದುವೆಗೆ ರೆಡಿಯಾಗಿದ್ದಾರೆ. ಶೀಘ್ರವೇ ಹಸೆಮಣೆ ಏರೋದಾಗಿ ವರ್ತೂರು ಸಂತೋಷ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತಾಡಿದ ವರ್ತೂರು ಸಂತೋಷ್, ನನ್ನ ಜೀವನದಲ್ಲೇ ಏನೇನೋ ನಡೆದು ಹೋಗಿದೆ ಅದು ನಿಮಗೂ ಗೊತ್ತು ಎಂದಿದ್ದಾರೆ. ಹಾರಿ ಹೋದ ಬಳ್ಳಿಯಿಂದ ಹೂವು ಅರಳೋದಿಲ್ಲ. ಹಿಂದಿನ ಕಥೆ ಮುಗಿದಿದೆ ಎಂದ ಸಂತೋಷ್, ನನ್ನ ಜೀವನದಲ್ಲಿ ಹೊಸ ಪ್ರೀತಿಕಥೆ ಶುರುವಾಗಿದೆ ಎಂದಿದ್ದಾರೆ.

ನನ್ನ ಜೀವನಕ್ಕೆ ಒಂದು ಹುಡುಗಿಯ ಪ್ರವೇಶವಾಗಿದೆ. ನಾವಿಬ್ಬರೂ ತುಂಬಾ ಚೆನ್ನಾಗಿದ್ದೇವೆ. ಫೋನ್, ಮೆಸೇಜ್ ಹಾಗೂ ಮೀಟ್ ಮಾಡ್ತಾ ಖುಷಿಯಾಗಿದ್ದೇವೆ. ಆದ್ರೆ ಆ ಹುಡುಗಿ ತನಿಷಾ ಅಲ್ಲ ನಮ್ಮ ಸಂಬಂಧಿಕರ ಹುಡುಗಿಯನ್ನ ನಾನು ಮದುವೆ ಆಗೋದಾಗಿ ವರ್ತೂರು ಸಂತೋಷ್ ಹೇಳಿಕೊಂಡಿದ್ದಾರೆ

Share This Article
Facebook Twitter Copy Link Print
Previous Article New Year ಆಚರಣೆಯಂದು 1.22 ಲಕ್ಷ ಕಾಂಡೋಮ್‌ ಆರ್ಡರ್‌ ಬಂದಿವೆ
Next Article Shivmogga : ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?