Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivmogga : ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
ಕರ್ನಾಟಕ

Shivmogga : ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Share
0 Min Read
SHARE

newsics.com

ಶಿವಮೊಗ್ಗ: ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸ ವರ್ಷದ ದಿನವಾದ ಇಂದು(ಜ.1) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ (25) ಡಿ. 31ರ ಸಂಜೆ ಬೈಕಿಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 9:30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ.

ಆಸ್ಪತ್ರೆಯಲ್ಲಿ ಮಂಜುನಾಥ ಮೃತಪಟ್ಟಿದ್ದು ಸುದ್ದಿ ತಿಳಿದ ಆತನ ಪತ್ನಿ ಅಮೃತ (21) ಮನೆಯ ಶೆಡ್ಡಿನ ಜಂತಿಗೆ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Share This Article
Facebook Twitter Copy Link Print
Previous Article 2ನೇ ಮದುವೆಗೆ ರೆಡಿಯಾದ Bigg Boss ಖ್ಯಾತಿಯ ವರ್ತೂರು ಸಂತೋಷ್
Next Article ಬೇಬಿ ಬಂಪ್ ಲುಕ್ನಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ; ಫ್ಯಾನ್ಸ್ ಶಾಕ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?