Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime News: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು
ಕರ್ನಾಟಕ

Crime News: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

Share
0 Min Read
SHARE

newsics.com

ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ.

ಗೀತಾ ಬಡಗಿ(28), ಮಕ್ಕಳಾದ ಶ್ರವಣ್(6), ಶರಣ್(4) ನೀರುಪಾಲಾದವರು. ಮೃತ ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.

ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Facebook Twitter Copy Link Print
Previous Article tamannaah: ತಮನ್ನಾ ಬಾಯ್ ಫ್ರೆಂಡ್ ಗೆ ಅಪರೂಪದ ಚರ್ಮದ ಸಮಸ್ಯೆ! ಶಾಕಿಂಗ್ ವಿಷಯ ಬಹಿರಂಗಪಡಿಸಿದ ವಿಜಯ್ ವರ್ಮಾ
Next Article Awards for KSRTC ಅತ್ಯುತ್ತಮ ಪರಿಸರ ನಿರ್ವಹಣೆ, ಯೋಜನೆ ಅನುಷ್ಠಾನ: KSRTCಗೆ 9 ರಾಷ್ಟ್ರ ಪ್ರಶಸ್ತಿ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?