Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Awards for KSRTC ಅತ್ಯುತ್ತಮ ಪರಿಸರ ನಿರ್ವಹಣೆ, ಯೋಜನೆ ಅನುಷ್ಠಾನ: KSRTCಗೆ 9 ರಾಷ್ಟ್ರ ಪ್ರಶಸ್ತಿ
ಕರ್ನಾಟಕದೇಶ

Awards for KSRTC ಅತ್ಯುತ್ತಮ ಪರಿಸರ ನಿರ್ವಹಣೆ, ಯೋಜನೆ ಅನುಷ್ಠಾನ: KSRTCಗೆ 9 ರಾಷ್ಟ್ರ ಪ್ರಶಸ್ತಿ

Share
1 Min Read
SHARE

newsics.com

ಬೆಂಗಳೂರು: ಸಾರ್ವಜನಿಕರಿಗೆ ಅತ್ಯುತ್ತಮ ಸಾರಿಗೆ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಗೆ 9 ರಾಷ್ಟ್ರ ಪ್ರಶಸ್ತಿಗಳು ಸಂದಿವೆ.

ಈ ಪೈಕಿ 6 ಚಿನ್ನದ ಪ್ರಶಸ್ತಿ, 2 ಗ್ರೋ ಕೇರ್ ಇಂಡಿಯಾ ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024 ಸೇರಿವೆ.

ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ, ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ‌, ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ, ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ, ಪ್ರತಿಷ್ಠಿತ ಬಸ್ ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ, ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್ ಪ್ರಶಸ್ತಿಗಳು ಲಭಿಸಿವೆ.

ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿರುತ್ತದೆ. ನಿಗಮಕ್ಕೆ PRSI ರಾಷ್ಟ್ರೀಯ ಪ್ರಶಸ್ತಿ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.

ನಿಗಮಕ್ಕೆ AdWorld ಪ್ರಶಸ್ತಿಗಳನ್ನು ನವದೆಹಲಿಯಲ್ಲಿ, ಗ್ರೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್‌ಎಸ್ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು ಎಂದು ನಿಗಮದ ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಅವರು ಮಾಹಿತಿ ನೀಡಿದ್ದಾರೆ.

Jio offer ಹೊಸ ವರ್ಷಕ್ಕೆ ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್ ಕೊಟ್ಟ ಅಂಬಾನಿ

KSRTC ticket price ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಸಾಧ್ಯತೆ

TAGGED:Best Environmental ManagementProject Implementation: 9 National Awards for KSRTC
Share This Article
Facebook Twitter Copy Link Print
Previous Article Crime News: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು
Next Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ತದಿಗೆ, 02-01-2025, ಗುರುವಾರ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?