Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಗೆಳೆಯ ಒರಿಗೆ ಕಿಸ್ ಮಾಡಿದ ಉರ್ಫಿ, ಮುಂದೆ ಮದುವೆ ಆಗ್ತಾರಾ?
ಮನರಂಜನೆ

ಗೆಳೆಯ ಒರಿಗೆ ಕಿಸ್ ಮಾಡಿದ ಉರ್ಫಿ, ಮುಂದೆ ಮದುವೆ ಆಗ್ತಾರಾ?

Share
1 Min Read
SHARE

newsics.com

ಮುಂಬೈ: ವಿಭಿನ್ನ ಉಡುಗೆ ತೊಟ್ಟು ಸೋಷಿಯಲ್‌ ಮೀಡಿಯಾದಲ್ಲಿ ಸೆನ್ಸೇಷನ್‌ ಮೂಡಿಸುವಲ್ಲಿ ಉರ್ಫಿ ಜಾವೇದ್‌ಗೆ ಸರಿಯಾದ ಸಾಟಿ ಯಾರೂ ಇರಲಿಕ್ಕಿಲ್ಲ. ಇದೀಗ ಮಾಧ್ಯಮಗಳ ಮುಂದೆ ಉರ್ಫಿ, ತನ್ನ ಸ್ನೇಹಿತನಿಗೆ ಮುತ್ತಿಟ್ಟಿದ್ದಾರೆ. ಉರ್ಫಿ ಸುದ್ದಿಯಾಗ್ತಿರೋದು ಮತ್ತ್ಯಾರ ಜೊತೆಯೂ ಅಲ್ಲ ಒರಿ ಜೊತೆ. ಡಿನ್ನರ್ ಗೆ ಹೋಗಿದ್ದ ಉರ್ಫಿ ಹಾಗೂ ಉರಿ ಕ್ಯಾಮರಾ ಮುಂದೆ ಮುತ್ತಿಟ್ಟಿದ್ದಲ್ಲದೆ ಇಬ್ಬರು ಪರಸ್ಪರ ಕಾಲೆಳೆದುಕೊಂಡಿದ್ದಾರೆ.

ಇತ್ತೀಚೆಗೆ ಇಬ್ಬರೂ ಡಿನ್ನರ್ ಗೆ ಹೋಗಿದ್ರು. ಪಾಪರಾಜಿಗಳ ಕ್ಯಾಮರಾ ಮುಂದೆ ಕಾಣಿಸಿಕೊಂಡು ಇಬ್ಬರೂ ಗಮನ ಸೆಳೆದಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ. ಮುನ್ನ ಉರ್ಫಿಗೂ ಈ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಉರ್ಫಿ ಗಂಭೀರ ಉತ್ತರ ನೀಡಿಲ್ಲ. ತಮಾಷೆಯಾಗಿಯೇ ಉತ್ತರ ನೀಡಿ, ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ನೀವೆಲ್ಲ ನನ್ನ ಮದುವೆ ಬಗ್ಗೆ ಆತುರದಲ್ಲಿದ್ದೀರಿ ಎಂದು ಉರ್ಫಿ ಹೇಳೋದನ್ನು ವಿಡಿಯೋದಲ್ಲಿ ಕೇಳ್ಬಹುದು.

https://www.instagram.com/reel/C8NUKrtyzIb/?utm_source=ig_embed&utm_campaign=loading

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಉರ್ಫಿ ಹಾಗೂ ಒರಿ ಈ ವಿಡಿಯೋ ವೈರಲ್ ಆಗಿದೆ. ಜನರು ಉರ್ಫಿ ಮದುವೆ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಬಹುತೇಕರು ಉರ್ಫಿ ಹಾಗೂ ಒರಿ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. ದೇವರು ನಿಜವಾಗಿಯೂ ಎಲ್ಲರಿಗೂ ಒಬ್ಬರನ್ನು ಸೃಷ್ಟಿ ಮಾಡಿರ್ತಾರೆ ಎನ್ನುವ ಮಾತು ಸತ್ಯ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಇವರಿಬ್ಬರು ಪರ್ಫೆಕ್ಟ್ ಜೋಡಿ ಎಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ.

ಕೆರೆಯಲ್ಲಿ ಮೀನು ಹಿಡಿದು ಫ್ರೈ ಮಾಡಿ ತಿಂದ ನಟಿ ಶರಣ್ಯ ಶೆಟ್ಟಿ

ಮೂರು ವರ್ಷದ ಬಳಿಕ ಮತ್ತೆ ಸಂಪೂರ್ಣ ಬೆತ್ತಲಾದ ಸಿಂಗರ್!

TAGGED:#Urfi #Ori #kiss #get married #entertainment #news#newsics
Share This Article
Facebook Twitter Copy Link Print
Previous Article ಕೆರೆಯಲ್ಲಿ ಮೀನು ಹಿಡಿದು ಫ್ರೈ ಮಾಡಿ ತಿಂದ ನಟಿ ಶರಣ್ಯ ಶೆಟ್ಟಿ
Next Article ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?