Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಸುಟ್ಟು ಹಾಕಿದ ಪತ್ನಿ
ಕರ್ನಾಟಕಪ್ರಮುಖ

ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಸುಟ್ಟು ಹಾಕಿದ ಪತ್ನಿ

Share
1 Min Read
SHARE

newsics.com

ಬೆಳಗಾವಿ: ಹೆಂಡತಿ ಸರಸಕ್ಕೆ ಬಾರದ ಹಿನ್ನೆಲೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಶ್ರೀಮಂತ ಹಿಟ್ನಾಳ್ ಎಂಬಾತ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈ ವೇಳೆ ಶ್ರೀಮಂತ ಹಿಟ್ನಾಳ್ ಪತ್ನಿ ಸಾವಿತ್ರಿ ಗಂಡನ ಕೊಲೆ ಮಾಡಿದ್ದಾಳೆ.

ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಶ್ರೀಮಂತ ಇಟ್ನಾಳ, ಪುತ್ರಿಯ ಮೇಲೆ ರಾಕ್ಷನಂತೆ ಎರಗಿದ್ದ. ಇದರಿಂದ ಬೇರೆ ದಾರಿ ಕಾಣದೇ ಪಾಪಿ ಪತಿಯನ್ನು ಕಲ್ಲು ಎತ್ತಿಹಾಕಿ ಸಾವಿತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಬಳಿಕ ಶವವನ್ನು ಎರಡು ಭಾಗ ಮಾಡಿ ಬಾವಿಗೆ ಎಸೆದಿದ್ದಾಳೆ.

ಸ್ಥಳದಲ್ಲಿದ್ದ ರಕ್ತದ ಕಲೆ, ಶವ ಸಾಗಿಸಿದ್ದ ಬ್ಯಾರಲೆ ಗಳನ್ನು ಸ್ವಚ್ಛವಾಗಿ ತೊಳೆದು, ಬಟ್ಟೆಗಳನ್ನು ಸುಟ್ಟು ಹಾಕಿದ್ದಳು. ಆದಾಗ್ಯೂ ಆರೋಪಿ ಸುಳಿವು ಪತ್ತೆಮಾಡಿದ ಚಿಕ್ಕೋಡಿ ಠಾಣೆ ಪೊಲೀಸರು ಪತ್ನಿ ಸಾವಿತ್ರಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನಿಡಿದ್ದು, ಪರಿಶೀಲನೆ ನಡೆಸಿದ್ದಾರೆ.

TAGGED:Wife burnt her husband who tried to rape her daughter
Share This Article
Facebook Twitter Copy Link Print
Previous Article Namma Metro ಮೆಟ್ರೋದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್: 5000 ದಂಡ
Next Article Asteroid ಇಂದು ಭೂಮಿ ಸಮೀಪ ಹಾದು ಹೋಗಲಿವೆ ವಿಮಾನ ಗಾತ್ರದ 2 ಕ್ಷುದ್ರ ಗ್ರಹ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?