Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಬಿಗ್ ಬಾಸ್ ಮನೆಗೆ ಬಂದ ಧನರಾಜ್ ಕೂಸು; ಅಪ್ಪನಿಗೆ ಮಗಳಿಂದ ಎನರ್ಜಿ ಬೂಸ್ಟ್
ಪ್ರಮುಖಮನರಂಜನೆ

Bigg Boss Kannada ಬಿಗ್ ಬಾಸ್ ಮನೆಗೆ ಬಂದ ಧನರಾಜ್ ಕೂಸು; ಅಪ್ಪನಿಗೆ ಮಗಳಿಂದ ಎನರ್ಜಿ ಬೂಸ್ಟ್

Share
1 Min Read
SHARE

newsics.com

ಬಿಗ್ ಬಾಸ್ ಮನೆ ಕಳೆದ ಎರಡು ದಿನಗಳಿಂದ ಭಾವನಾತ್ಮಕ ಘಳಿಗೆಗಳಿಗೆ ಸಾಕ್ಷಿ ಆಗ್ತಿದೆ. ಸ್ಪರ್ಧಿಗಳ ಕುಟುಂಬಸ್ಥರು ಒಬ್ಬೊಬ್ಬರೇ ಎಂಟ್ರಿ ಆಗ್ತಿದ್ದು, ವೀಕ್ಷಕರಿಗೆ ಸ್ಪೆಷಲ್ ಮನರಂಜನೆಯ ಬೂಸ್ಟ್ ಸಿಗ್ತಿದೆ. ಜೊತೆಗೆ ಸ್ಪರ್ಧಿಗಳಿಗೂ ಎನರ್ಜಿ ಸಿಗ್ತಿದೆ.

ಅಂತೆಯೇ ಧನರಾಜ್ ಆಚಾರ್ಯ ಅವರ ಕೂಡು ಕುಟುಂಬ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದೆ. ಇಡೀ ಕುಟುಂಬವನ್ನು ಕಂಡ ಧನರಾಜ್ ಫುಲ್ ಖುಷ್ ಆಗಿದ್ದಾರೆ. ಮನೆಗೆ ಎಂಟ್ರಿ ಆಗ್ತಿದ್ದಂತೆಯೇ ಕುಟುಂಬದ ಸದಸ್ಯರೆಲ್ಲರೂ ಹುಲಿ ಕುಣಿತದ ಸ್ಟೆಪ್ಸ್ ಹಾಕಿದ್ದಾರೆ.

https://www.instagram.com/reel/DETj_BppzVM/?igsh=bHFpb2thODczaTR1
ವಿಶೇಷ ಅಂದರೆ ಅವರ ಮುದ್ದಿನ ಮಗಳು ಕೂಡ ಬಿಗ್ಬಾಸ್ ಮನೆಗೆ ಬಂದಿದ್ದಾಳೆ. ಮೊದಲಿಗೆ ತೊಟ್ಟಿಲಲ್ಲಿ ಹಾಯಾಗಿ ಮಲಗಿರುವ ಮಗುವನ್ನು ಸ್ಕ್ರೀನ್ ಮೇಲೆ ತೋರಿಸಲಾಗಿತ್ತು. ಇದನ್ನು ನೋಡಿದ ಧನು, ಪ್ಲೀಸ್ ಮಗುವನ್ನು ಎತ್ತಿಕೊಳ್ಳಲು ಬಿಡಿ ಎಂದು ಬಿಗ್ಬಾಸ್ಗೆ ಮನವಿ ಮಾಡಿಕೊಂಡಿದ್ದಾರೆ. ಧನು ಭಾವುಕರಾಗಿದ್ದನ್ನು ನೋಡಿದ ಬಿಗ್ಬಾಸ್, ಕೊನೆಗೂ ಮಗುವನ್ನು ಎತ್ತಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಓಡಿ ಹೋಗಿ ಮಗುವನ್ನು ಎತ್ತಿಕೊಂಡ ಧನು, ಭಾವುಕರಾಗಿ ಎತ್ತಿ ಮುದ್ದಾಡಿದ್ದಾರೆ. ಮಗುವಿನ ಪಕ್ಕದಲ್ಲಿ ಮಲಗಿ ಕೆಲ ಸಮಯ ಕಳೆದಿದ್ದಾರೆ. ಅಂದ್ಹಾಗೆ ಧನರಾಜ್-ಪ್ರಜ್ಞಾ ದಂಪತಿಗೆ ಸೆಪ್ಟೆಂಬರ್ 20 ರಂದು ಹೆಣ್ಣು ಮಗು ಜನಿಸಿದೆ.

TAGGED:Bigg Boss Kannada Dhanraj Kosu who came to the Bigg Boss house; Dad gets an energy boost from his daughter
Share This Article
Facebook Twitter Copy Link Print
Previous Article Asteroid ಇಂದು ಭೂಮಿ ಸಮೀಪ ಹಾದು ಹೋಗಲಿವೆ ವಿಮಾನ ಗಾತ್ರದ 2 ಕ್ಷುದ್ರ ಗ್ರಹ
Next Article ಕತ್ತು ಕೊಯ್ದು ತಂಗಿಯನ್ನೇ ಕೊಂದ ಪಾಪಿ ಅಣ್ಣ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?