Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು
ಕರ್ನಾಟಕ

Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು

Share
1 Min Read
SHARE

newsics.com

ಹಾಸನ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.

ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಬಸ್‌ನಲ್ಲಿದ್ದ ಎಲ್ಲ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ಸುಮಾರು ಮೂವತ್ತು ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಶಿರಾಡಿಘಾಟ್ ರಸ್ತೆಯಲ್ಲಿ ತೆರಳುವಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ ಚಾಲಕ ಯೋಗೀಶ್ ಎಲ್ಲರ ಪ್ರಾಣ ಉಳಿಸಿದ್ದಾರೆ.

ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು. ಎಲ್ಲರನ್ನೂ ಬದಲಿ ಬಸ್‌ಗಳಲ್ಲಿ ಕಳುಹಿಸಲಾಗಿದೆ.

CM Siddaramaiah ಕೆ.ಆರ್.ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರ: ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ ರಾತ್ರೋ ರಾತ್ರಿ ತೆರವು

Asteroid ಇಂದು ಭೂಮಿ ಸಮೀಪ ಹಾದು ಹೋಗಲಿವೆ ವಿಮಾನ ಗಾತ್ರದ 2 ಕ್ಷುದ್ರ ಗ್ರಹ

ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಸುಟ್ಟು ಹಾಕಿದ ಪತ್ನಿ

TAGGED:Sleeper coach bus caught fire in the middle of the road: 30 passengers escaped
Share This Article
Facebook Twitter Copy Link Print
Previous Article Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…
Next Article Chinmay Das ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?