Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…
ಆರೋಗ್ಯಜ್ಯೋತಿಷ್ಯಪ್ರಮುಖಲೈಫ್‌ಸ್ಟೈಲ್

Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…

Share
1 Min Read
SHARE

newsics.com

ಹೊಸ ಬಟ್ಟೆಗಳನ್ನು ದೀರ್ಘಕಾಲದವರೆಗೆ ಧರಿಸಿದ ನಂತರ ಅವು ಹಳೆಯದಾಗುತ್ತವೆ. ಇಂತಹ ಸಮಯದಲ್ಲಿ ಕೆಲವರು ಹಳೆ ಬಟ್ಟೆಗಳನ್ನು ಬೀದಿಯಲ್ಲಿ ಅಥವಾ ಕಸದ ಜತೆ ಎಸೆಯುತ್ತಾರೆ.

ಕೆಲವರು ತಮ್ಮ ಹಳೆಯ ಬಟ್ಟೆಗಳನ್ನು ಬೇರೆಯವರಿಗೆ ಕೊಡುತ್ತಾರೆ. ಇನ್ನೂ ಕೆಲವೆಡೆ ಹಳೆ ಸೀರೆ ಅಥವಾ ಬಟ್ಟೆ ಇರುವ ಪಾತ್ರೆ, ಬಕೆಟ್ ಖರೀದಿಸುವ ಟ್ರೆಂಡ್ ಇದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ನೀವು ನಿಮ್ಮ ಬಟ್ಟೆಗಳನ್ನು ಎಸೆಯುವ, ಮಾರಾಟ ಮಾಡುವ ಅಥವಾ ಬೇರೆಯವರಿಗೆ ಕೊಡುವ ಅಭ್ಯಾಸ ಬಿಟ್ಟುಬಿಡಬೇಕು. ಆದರೂ ನಿಮಗೆ ಹಳೆ ಬಟ್ಟೆಗಳನ್ನು ಮನೆಯಲ್ಲಿ ಇಡಲು ಜಾಗವಿಲ್ಲ ಅಥವಾ ತೊಂದರೆಯಾಗುತ್ತಿದ್ದರೆ, ಅದಕ್ಕಾಗಿ ವಾಸ್ತು ಶಾಸ್ತ್ರದಲ್ಲಿ ಕೆಲವು ಸಲಹೆಗಳಿವೆ.

ಹೌದು, ಹಳೆಯ ಬಟ್ಟೆಗಳನ್ನು ಕೊಡಲು ನೀವು ಯೋಚಿಸುತ್ತಿದ್ದರೆ ಅದನ್ನು ಮೊದಲು ಉಪ್ಪು ನೀರಿನಲ್ಲಿ ಚೆನ್ನಾಗಿ ನೆನೆಸಿಡಿ. ಮೂರು ಬಾರಿ ಬಟ್ಟೆಯನ್ನು ಸ್ವಚ್ಛಗೊಳಿಸಿ ನೀವು ದಾನ ಮಾಡಿದ್ರೆ ಬಹಳ ಒಳ್ಳೆಯದು. ನಿಮ್ಮ ಪ್ರಭೆ, ಶಕ್ತಿ ಬಟ್ಟೆಯಲ್ಲಿ ಇರದಂತೆ ನೀವು ನೋಡಿಕೊಳ್ಳಬೇಕಾಗುತ್ತದೆ.

ಇದಲ್ಲದೇ ಬಟ್ಟೆಗಳನ್ನು ಕೊಡುವಾಗ ಉಚಿತವಾಗಿ ನೀಡಬೇಡಿ. ಬಟ್ಟೆ ಕೊಟ್ಟ ನಂತರ ಅವರಿಂದ ಕನಿಷ್ಠ 1 ರೂಪಾಯಿ ತೆಗೆದುಕೊಳ್ಳಿ. ಇದಲ್ಲದೇ ಬಟ್ಟೆ ಯಾರೂ ತೆಗೆದುಕೊಳ್ಳದಿದ್ದರೆ, ಅದನ್ನು ಕಸದ ತೊಟ್ಟಿಗೆ ಎಸೆಯಬೇಡಿ, ಬದಲಾಗಿ ನೀರಿಗೆ ಬಿಡಿ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಇನ್ನೂ ಕೆಲವರಿಗೆ ಹಳೆಯ ಬಟ್ಟೆಗಳನ್ನು ಮನೆಯನ್ನು ಸ್ವಚ್ಛಗೊಳಿಸಲು ಬಳಸುವ ಅಭ್ಯಾಸವಿದೆ. ಅಡುಗೆ ಕೋಣೆಯಲ್ಲಿ ಅಥವಾ ನೆಲ ಒರೆಸಲು ಕೆಲವರು ಹಳೆಯ ಬಟ್ಟೆಯನ್ನು ಬಳಸುತ್ತಾರೆ. ಆದರೆ ಇಂತಹ ಅಭ್ಯಾಸ ಮನೆಗೆ ಒಳ್ಳೆಯದಲ್ಲ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

New generation starts ಇಂದಿನಿಂದ ಹೊಸ ಪೀಳಿಗೆ ಶುರು, ಇನ್ನು ಹುಟ್ಟುವವರೆಲ್ಲ ಬೀಟಾ ಮಕ್ಕಳು…! ಏನಿದು ಬೀಟಾ ಬೀಟ್?

Health Tips ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತಾ? ಈಗ ತಲೆ ಧಿಂ ಅಂತಿದ್ಯಾ? ಹೀಗೆ ಮಾಡಿದ್ರೆ ಹ್ಯಾಂಗೋವರ್ ಮಾತೇ ಇಲ್ಲ!

TAGGED:Health Tips : Don't throw away old clothes anymore; Just do it this way
Share This Article
Facebook Twitter Copy Link Print
Previous Article ಕತ್ತು ಕೊಯ್ದು ತಂಗಿಯನ್ನೇ ಕೊಂದ ಪಾಪಿ ಅಣ್ಣ
Next Article Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?